30,000 ಅಂಕ ಮಟ್ಟ ಮರಳಿ ಸಂಪಾದಿಸಿದ ಮುಂಬಯಿ ಶೇರು ಮಾರುಕಟ್ಟೆ
Team Udayavani, May 4, 2017, 11:49 AM IST
ಮುಂಬಯಿ : ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 180 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿ 30,000 ಅಂಕಗಳ ಮಟ್ಟವನ್ನು ಮರಳಿ ಸಂಪಾದಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 9,350 ಅಂಕಗಳ ಮಟ್ಟವನ್ನು ತಲುಪಿತು.
ಬೆಳಗ್ಗೆ 11.45ರ ಹೊತ್ತಿಗೆ ಸೆನ್ಸೆಕ್ಸ್ 175.17 ಅಂಕಗಳ ಏರಿಕೆಯೊಂದಿಗೆ 30,069.97 ಅಂಕಗಳ ಮಟ್ಟದಲ್ಲೂ, ನಿಫ್ಟಿ 28.05 ಅಂಕಗಳ ಏರಿಕೆಯೊಂದಿಗೆ 9.340.75 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.
ಉತ್ತಮ ಕಾರ್ಪೊರೇಟ್ ಗಳಿಕೆ, ಸರಕಾರದಿಂದ ನಿರಂತರವಾಗಿ ನಡೆಯುತ್ತಿರುವ ಆರ್ಥಿಕ ಸುಧಾರಣಾ ಕ್ರಮಗಳು, ಎನ್ಪಿಎ ನಿರ್ಧಾರಗಳು ಮತ್ತು ಉಕ್ಕು ನೀತಿ ಮುಂತಾಗಿ ಹಲವಾರು ಕಾರಣಗಳು ಶೇರು ಮಾರುಕಟ್ಟೆಯಲ್ಲಿನ ತೇಜಿಗೆ ಕಾರಣವಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ