ಸೆನ್ಸೆಕ್ಸ್‌ 144 ಅಂಕ ಜಿಗಿತ; 10,800 ಪುನರ್‌ ಸಂಪಾದಿಸಿದ ನಿಫ್ಟಿ


Team Udayavani, Jun 12, 2018, 10:39 AM IST

sensex-building1-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ  ಸ್ಥಿರತೆಯ ಪ್ರವೃತ್ತಿ ತೋರಿ ಬಂದಿರುವುದು ಹಾಗೂ ಇಂದು ಸರಕಾರ ಬಿಡುಗಡೆ ಮಾಡಲಿರುವ ದೇಶದ ಸ್ಥೂಲ ಆರ್ಥಿಕ ಪ್ರಗತಿಯ ಅಂಕಿ ಅಂಶಗಳ ಬಗ್ಗೆ ಆಶಾಭಾವನೆ ಇರುವ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 84 ಅಂಕಗಳ ಮುನ್ನಡೆಯನ್ನು ಸಾಧಿಸಿತು. ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,800ರ ಮಟ್ಟವನ್ನು ಪುನರ್‌ ಸಂಪಾದಿಸಿತು.

ಎಪ್ರಿಲ್‌ ತಿಂಗಳ ಕೈಗಾರಿಕೋತ್ಪಾದನೆ ಅಂಕಿ ಅಂಶ ಮತ್ತು ಮೇ ತಿಂಗಳ ಗ್ರಾಹಕ ಹಣದುಬ್ಬರ ಸೂಚ್ಯಂಕ ಇಂದು ಸಂಜೆಯೊಳಗೆ ಬಿಡುಗಡೆಯಾಗಲಿರುವಂತೆಯೇ ಆಶಾವಾದಿಗಳಾದ ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂಚೂಣಿ ಶೇರುಗಳ ಉತ್ತಮ ಖರೀದಿಯಲ್ಲಿ ತೊಡಗಿಕೊಂಡದ್ದೇ ಇಂದಿನ ತೇಜಿಗೆ ಕಾರಣವಾಯಿತು.

ಹೆಲ್ತ್‌ ಕೇರ್‌ ಕನ್ಸೂಮರ್‌ ಡ್ಯುರೆಬಲ್ಸ್‌, ಆಯಿಲ್‌ ಆ್ಯಂಡ್‌ ಗ್ಯಾಸ್‌, ಬ್ಯಾಂಕಿಂಗ್‌ ಮತ್ತು ಆಟೋ ರಂಗದ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಶೇ.0.84ರ ಏರಿಕೆಯನ್ನು ಕಂಡವು. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 143.78 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,621.25 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 42.10 ಅಂಕಗಳ ಮುನ್ನಡೆಯೊಂದಿಗೆ 10,829.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಪ್‌ ಗೇನರ್‌ಗಳು : ಲೂಪಿನ್‌, ಡಾ.ರೆಡ್ಡಿ ಲ್ಯಾಬ್‌, ಟಿಸಿಎಸ್‌, ಸನ್‌ ಫಾರ್ಮಾ, ವಿಪ್ರೋ; ಟಾಪ್‌ ಲೂಸರ್‌ಗಳು : ಟಾಟಾ ಸ್ಟೀಲ್‌, ಪವರ್‌ ಗ್ರಿಡ್‌, ಹಿಂಡಾಲ್ಕೊ, ವೇದಾಂತ, ಟೆಕ್‌ ಮಹೀಂದ್ರ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.