ಆರಂಭಿಕ ವಹಿವಾಟಿನಲ್ಲಿ 179 ಅಂಕ ಜಿಗಿದ ಮುಂಬಯಿ ಶೇರು
Team Udayavani, Aug 28, 2017, 10:29 AM IST
ಮುಂಬಯಿ : ಐಟಿ, ಫಾರ್ಮಾ ಮತ್ತು ಎಫ್ಎಂಸಿಜಿ ಶೇರುಗಳು ಉತ್ತಮ ಖರೀದಿಯನ್ನು ಕಂಡ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 179 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 180.40 ಅಂಕಗಳ ಮುನ್ನಡೆಯನ್ನು ಕಂಡು 31,776.46 ಅಂಕಗಳ ಮಟ್ಟಕ್ಕೇರಿತಾದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 55.35 ಅಂಕಗಳ ಏರಿಕೆಯನ್ನು ಕಂಡು 9,912.40 ಅಂಕಗಳ ಮಟ್ಟವನ್ನು ತಲುಪಿತು.
ಇನ್ಫೋಸಿಸ್, ಎಚ್ ಡಿ ಎಫ್ ಸಿ, ಅರಬಿಂದೋ ಫಾರ್ಮಾ, ರಿಲಯನ್ಸ್ ಮತ್ತು ಟಿಸಿಎಸ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಈಶರ್ ಮೋಟರ್, ಇನ್ಫೋಸಿಸ್, ಅದಾನಿ ಪೋಟ್ರ, ಸನ್ ಫಾರ್ಮಾ, ಎನ್ಟಿಪಿಸಿ ಶೇರುಗಲು ಟಾಪ್ ಗೇನರ್ ಎನಿಸಿಕೊಂಡವು. ಇದೇ ವೇಳೆ ಟಾಪ್ ಲೂಸರ್ಗಳಾಗಿ ಡಾ. ರೆಡ್ಡಿ, ಪವರ್ ಗ್ರಿಡ್, ಟಿಸಿಎಸ್, ಬಿಪಿಸಿಎಲ್, ಬಜಾಜ್ ಆಟೋ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ