ಉತ್ತಮ ಮುಂಗಾರು : ಸೆನ್ಸೆಕ್ಸ್‌ 90 ಅಂಕ ಏರಿಕೆ, 9ನೇ ದಿನವೂ ಮುನ್ನಡೆ


Team Udayavani, Apr 17, 2018, 4:40 PM IST

Sensex Musings1-700.jpg

ಮುಂಬಯಿ : ಶೇಕಡಾ 97ರಷ್ಟು ಮಳೆ ತರುವ ಈ ಬಾರಿಯ ಮುಂಗಾರು ಮಾಮೂಲಿಯದ್ದಾಗಿರುತ್ತದೆ ಎಂದು ಹವಾಮಾನ ಇಲಾಖೆ ನುಡಿದಿರುವ ಭವಿಷ್ಯದಿಂದ ಮುಂಬಯಿ ಶೇರು ಪೇಟೆ ಗರಿಗೆದರಿರುವ ಕಾರಣ ನಿರಂತರ 9ನೇ ದಿನವಾಗಿ ಇಂದು ಮಂಗಳವಾರದ ವಹಿವಾಟನ್ನು sensex 90 ಅಂಕಗಳ ಮುನ್ನಡೆಯೊದಿಗೆ 34,395 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಕಳೆದ ಎಂಟು ದಿನಗಳಿಂದ ನಿರಂತರ ಏರುಗತಿಯನ್ನು ಕಾಯ್ದುಕೊಂಡಿರುವ ಮುಂಬಯಿ ಶೇರು ಒಟ್ಟಾರೆಯಾಗಿ 1,286.36 ಅಂಕಗಳನ್ನು ಸಂಪಾದಿಸಿದ್ದು ಇದು 2014ರ ಬಳಿಕದ ಅತಿ ದೀರ್ಘ‌ದ ಏರುಗತಿಯಾಗಿ ದಾಖಲಾಗಿದೆ.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.35 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು 10,548.70 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,803 ಕಂಪೆನಿಗಳ ಶೇರುಗಳು ವ್ಯವಹಾರಕ್ಕೆ ಒಳಪಟ್ಟವು. 1,392 ಶೇರುಗಳು ಮುನ್ನಡೆ ಕಂಡವು; 1,252 ಶೇರುಗಳು ಹಿನ್ನಡೆಗೆ ಗುರಿಯಾದವು; 159 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ನಿನ್ನೆ ಸೋಮವಾರ ವಿದೇಶೀ ಹೂಡಿಕೆದಾರರು 308.13 ಕೋಟಿ ರೂ. ಮೌಲ್ಯದ ಶೇರುಗಳನ್ನು ಮಾರಿದ್ದರು. ಅದೇ ರೀತಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು 28.97 ಕೋಟಿ ರೂ. ಶೇರುಗಳನ್ನು ಮಾರಿದ್ದರು. 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.