Udayavni Special

ಬುಧವಾರದ ಆರಂಭಿಕ ವಹಿವಾಟು : ಸೆನ್ಸೆಕ್ಸ್‌ 100 ಅಂಕ ಜಿಗಿತ


Team Udayavani, Mar 13, 2019, 5:19 AM IST

sensex-mobile-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಏರಿಕೆಯನ್ನು ದಾಖಲಿಸಿತು. 

ಭಾರತೀಯ ಶೇರು ಮಾರುಕಟ್ಟೆಯತ್ತ ವಿದೇಶೀ ಬಂಡವಾಳ ಭಾರೀ ಪ್ರಮಾಣದಲ್ಲಿ ಹರಿದು ಬರುತ್ತಿರುವ ಕಾರಣ ಮುಂಬಯಿ ಶೇರು ಪೇಟೆಯಲ್ಲಿ  ಉತ್ತಮ ತೇಜಿ ಕಂಡು ಬಂದಿದ್ದು  ಇಂದು ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಯಾಂಕಿಂಗ್‌ ಶೇರುಗಳ ವ್ಯಾಪಕ ಖರೀದಿ ನಡೆಸಿದರು.

ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌  21.68 ಅಂಕಗಳ ಏರಿಕೆಯೊಂದಿಗೆ 37,557.34 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 8.40 ಅಂಕಗಳ ಹಿನ್ನಡೆಯೊಂದಿಗೆ 11,292.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದು 8 ಪೈಸೆಗಳ ಏರಿಕೆಯನ್ನು ದಾಖಲಿಸಿ 69.63 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ನಿನ್ನೆ ಮಂಗಳವಾರ ಡಾಲರ್‌ ಎದುರು ರೂಪಾಯಿ 18 ಪೈಸೆಯ ಜಿಗಿತವನ್ನು ದಾಖಲಿಸಿ 69.71 ರೂ. ಮಟ್ಟಕ್ಕೆ ಏರಿತ್ತು. 

ಟಾಪ್ ನ್ಯೂಸ್

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 456 ಅಂಕ ಕುಸಿತ, 18,266 ಗಡಿ ತಲುಪಿದ ನಿಫ್ಟಿ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.