ಜಿಎಸ್‌ಟಿ ಆತಂಕ: 31,000 ಕೆಳಮಟ್ಟಕ್ಕೆ ಕುಸಿದ ಮುಂಬಯಿ ಶೇರು


Team Udayavani, Jun 27, 2017, 4:25 PM IST

Sensex-down-600.jpg

ಮುಂಬಯಿ : ಇದೇ ಜು.1ರಿಂದ ಜಾರಿಗೆ ಬರಲಿರುವ ಜಿಎಸ್‌ಟಿ ಬಗ್ಗೆ ಭಯ, ಆತಂಕ, ಕಾತರ ಹೊಂದಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 179.96 ಅಂಕಗಳ ನಷ್ಟದೊಂದಿಗೆ 30,958.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.  ಕಳೆದ ಮೇ 25ರ ಬಳಿಕ ಸೆನ್ಸೆಕ್ಸ್‌ 31,000 ಕ್ಕಿಂತ ಕೆಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸುತ್ತಿರುವುದು ಇದೇ ಮೊದಲಾಗಿದೆ. 

ಸೆನ್ಸೆಕ್ಸ್‌ ರೀತಿಯಲ್ಲೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 63.55 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 9,511.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳಲ್ಲಿ ಮುನ್ನಡೆ ಸಾಧಿಸಿದ ಶೇರುಗಳ ಸಂಖ್ಯೆ ಕೇವಲ 725. ಹಿನ್ನಡೆಗೆ ಗುರಿಯಾದ ಶೇರುಗಳು 1,896. ಯಾವುದೇ ಬದಲಾವಣೆ ಕಾಣದ ಶೇರುಗಳು 161. 

ಧಾರಣೆಯಲ್ಲಿ ಇಳಿಕೆ ಕಂಡ ಶೇರುಗಳೆಂದರೆ ಎಸ್‌ಬಿಐ, ಎಕ್ಸಿಸ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡ ಮತ್ತು ಝೀ ಎಂಟರ್‌ಟೇನ್‌ಮೆಂಟ್‌. ಏರಿಕೆ ಕಂಡ ಶೇರುಗಳೆಂದರೆ ಭಾರ್ತಿ ಏರ್‌ಟೆಲ್‌, ಒಎನ್‌ಜಿಸಿ, ಐಓಸಿ ಮತ್ತು ಗೇಲ್‌.

ಇನ್ನು ಎರಡು ಮೂರು ದಿನಗಳ ಒಳಗೆ ಮುಂಗಾರು ಮಳೆ ಇಡಿಯ ದೇಶವನ್ನು ವ್ಯಾಪಿಸಲಿದೆ ಎಂಬ ಹವಾಮಾನ ಇಲಾಖೆಯ ಭವಿಷ್ಯವಾಣಿ ಶೇರು ಮಾರುಕಟ್ಟೆಗೆ ಮಧ್ಯಾಹ್ನದ ವೇಳೆಗೆ ಹಿತಕಾರಿ ಎನಿಸಿತು. 

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.