F&O ಎಚ್ಚರಿಕೆಯ ನಡೆ: ಮುಂಬಯಿ ಶೇರು 51 ಅಂಕ ಕುಸಿತ
Team Udayavani, Aug 31, 2017, 11:05 AM IST
ಮುಂಬಯಿ : ಆಗಸ್ಟ್ ತಿಂಗಳ ವಾಯಿದೆ ವಹಿವಾಟಿನ ಅಂತಿಮ ದಿನವಾದ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಹೂಡಿಕೆದಾರರು ಮತ್ತು ವಹಿವಾಟು ದಾರರು ಎಚ್ಚರಿಕೆಯ ನಡೆ ಅನುಸರಿಸಿದ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ 51 ಅಂಕಗಳ ಹಿನ್ನಡೆಗೆ ಗುರಿಯಾಯಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 56.56 ಅಂಕಗಳ ನಷ್ಟದೊಂದಿಗೆ 31,589.90 ಅಂಕಗಳ ಮಟ್ಟದಲ್ಲಿ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.70 ಅಂಕಗಳ ನಷ್ಟದೊಂದಿಗೆ 9,870.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಆರಂಭಿಕ ವಹಿವಾಟಿನಲ್ಲಿಂದು ಎನ್ಟಿಪಿಸಿ, ರಿಲಯನ್ಸ್, ಹಿಂಡಾಲ್ಕೋ, ಇನ್ಫೋಸಿಸ್, ಎಚ್ಡಿಎಫ್ಸಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳಾಗಿ ಬಿಪಿಸಿಎಲ್, ವಿಪ್ರೋ, ರಿಲಯನ್ಸ್, ಟೆಕ್ ಮಹೀಂದ್ರ, ಎಸ್ ಬ್ಯಾಂಕ್ ಶೇರುಗಳ ವಿಜೃಂಭಿಸಿದವು. ಟಾಪ್ ಲೂಸರ್ಗಳಾಗಿ ಭಾರ್ತಿ ಏರ್ಟೆಲ್, ಬಾಶ್, ಎಚ್ಸಿಎಲ್ ಟೆಕ್, ಇನ್ಫೋಸಿಸ್, ವೇದಾಂತ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’