ಮಂಬಯಿ ಶೇರು ಪೇಟೆಯಲ್ಲಿ ಮತದಾನಪೂರ್ವ rally, 233 ಅಂಕ ಏರಿಕೆ


Team Udayavani, Mar 11, 2019, 5:21 AM IST

sensex-mobile-700.jpg

ಮುಂಬಯಿ : 2019ರ ಲೋಕಸಭಾ ಚುನಾವಣೆ ವೇಳಾ ಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಆರಂಭವಾಗಿರುವ ಮತದಾನಪೂರ್ವ ರಾಲಿಯ ಪರಿಣಾಮವಾಗಿ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್‌ 233 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿತು.

ಏಶ್ಯನ್‌ ಶೇರು ಪೇಟೆಗಳಲ್ಲಿ ಉತ್ತಮ ತೇಜಿ ಕಂಡು ಬಂದಿರುವುದು, ಡಾಲರ್‌ಎದುರು ರೂಪಾಯಿ ಬಲಗೊಂಡಿರುವುದೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಇಂದು ಭರ್ಜರಿ ಏರಿಕೆಯನ್ನು ದಾಖಲಿಸಿತು.

ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್‌  298.38 ಅಂಕಗಳ ಏರಿಕೆಯೊಂದಿಗೆ 36,969.81 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 101.10 ಅಂಕಗಳ ಏರಿಕೆಯೊಂದಿಗೆ 11,136.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ರಿಲಯನ್ಸ್‌, ಟಿಸಿಎಸ್‌, ಕೋಲ್‌ ಇಂಡಿಯಾ, ಎಸ್‌ಬಿಐ ಮತ್ತು ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಸಕ್ರಿಯವಾಗಿದ್ದವು. 

ಟಾಪ್‌ ಗೇನರ್‌ಗಳು : ಎಚ್‌ಪಿಸಿಎಲ್‌, ಬಿಪಿಸಿಎಲ್‌, ಭಾರ್ತಿ ಇನ್‌ಫ್ರಾಟೆಲ್‌, ಕೋಲ್‌ ಇಂಡಿಯಾ, ವೇದಾಂತ; ಟಾಪ್‌ ಲೂಸರ್‌ಗಳು : ಇಂಡಸ್‌ ಇಂಡ್‌ ಬ್ಯಾಂಕ್‌, ಟಿಸಿಎಸ್‌, ಸಿಪ್ಲಾ, ಟೆಕ್‌ ಮಹೀಂದ್ರ, ಕೋಟಕ್‌ ಮಹೀಂದ್ರ.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  15 ಪೈಸೆಗಳ ಏರಿಕೆಯನ್ನು ದಾಖಲಿಸಿ 69.99 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.