416 ಅಂಕಗಳ ಭರ್ಜರಿ ಜಿಗಿತ ಸಾಧಿಸಿದ ಮುಂಬಯಿ ಶೇರು


Team Udayavani, May 31, 2018, 4:28 PM IST

sensex-musings1-700.jpg

ಮುಂಬಯಿ : ಸಾಗರೋತ್ತರ ಶೇರು ಮಾರುಕಟ್ಟೆಗಳಲ್ಲಿ ಧನಾತ್ಮಕ ಸನ್ನಿವೇಶ ಗಟ್ಟಿಯಾಗುತ್ತಿರುವ ನಡುವೆಯೇ ಇಂದು ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಯಾಂಕಿಂಗ್‌, ಎನರ್ಜಿ, ಐಟಿ ಶೇರುಗಳ ಭರಾಟೆಯ ಖರೀದಿ ನಡೆಸಿದ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು  ಎರಡು ವಾರಗಳ ಗರಿಷ್ಠ ಮಟ್ಟವಾಗಿ 416 ಅಂಕಗಳ ಭರ್ಜರಿ ಜಿಗಿತದೊಂದಿಗೆ 35,322.38 ಅಂಕಗಳ ಮಟ್ಟಕ್ಕೇರಿತು. 

ಮೇ ತಿಂಗಳ ವಾಯಿದೆ ವಹಿವಾಟು ಚುಕ್ತಾ ಆಗುವ ತಿಂಗಳ ಕೊನೆಯ ಗುರುವಾರವಾದ ಇಂದು ವಹಿವಾಟುದಾರರಿಂದ ವ್ಯಾಪಕ ಶಾರ್ಟ್‌ ಕವರಿಂಗ್‌ ನಡೆದಿರುವುದು ಕೂಡ ಸೆನ್ಸೆಕ್ಸ್‌ ಜಿಗಿತಕ್ಕೆ ಕಾರಣವಾಯಿತು. ಈಗಿನ್ನು ಜಿಡಿಪಿ ಅಂಕಿ ಅಂಶಗಳು ಪ್ರಕಟವಾಗಲಿದ್ದು ಶೇರು ಮಾರುಕಟ್ಟೆ ಅದನ್ನು ಕುತೂಹಲದಿಂದ ಎದುರು ನೋಡುತ್ತಿದೆ. 

ಈ ವರ್ಷ ಎಪ್ರಿಲ್‌ 5ರಂದು ಸೆನ್ಸೆಕ್ಸ್‌ 577.73 ಅಂಕಗಳ ಮುನ್ನಡೆಯನ್ನು ಸಾಧಿಸಿತ್ತು. ಅನಂತರದಲ್ಲಿ ಇಂದಿನ 416 ಅಂಕಗಳ ಮುನ್ನಡೆಯೇ ದೊಡ್ಡ ಪ್ರಮಾಣದ್ದಾಗಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 259.37 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಇಂದು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 121.80 ಅಂಕಗಳ ಜಿಗಿತವನ್ನು ಸಾಧಿಸಿ 10,736.15 ಅಂಕಗಳ ಮಟ್ಟವನ್ನು ತಲುಪುವ ಮೂಲಕ ದಿನದ ವಹಿವಾಟನ್ನು ಭರ್ಜರಿಯಾಗಿ ಕೊನೆಗೊಳಿಸಿತು.

ನಿನ್ನೆ ಬುಧವಾರ ದೇಶೀಯ ಹೂಡಿಕೆದಾರ ಸಂಸ್ಥೆಗಳು 492.46 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದವು. ವ್ಯತಿರಿಕ್ತವಾಗಿ ವಿದೇಶಿ ಹೂಡಿಕೆದಾರ ಸಂಸ್ಥೆಗಳು 1,286.91 ಕೋಟಿ ರೂ. ಶೇರುಗಳನ್ನು ಮಾರಿದ್ದವು. 

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.