ದೇಶೀಯ ಸಾಂಸ್ಥಿಕ ಹೂಡಿಕೆ ಹೆಚ್ಚಳ : ಮುಂಬಯಿ ಶೇರು 76 ಅಂಕ ಏರಿಕೆ
Team Udayavani, May 9, 2017, 11:21 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ದೇಶೀಯ ಸಾಂಸ್ಥಿಕ ಹೂಡಿಕೆದಾರರು ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡುತ್ತಿರುವ ಪರಿಣಾಮ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 76 ಅಂಕಗಳ ಮುನ್ನಡೆಯನ್ನು ದಾಖಲಿಸಿ 30,000 ಅಂಕಗಳ ಮಟ್ಟವನ್ನು ಪುನರ್ಸಂಪಾದಿಸಿತು.
ಬೆಳಗ್ಗೆ 11.15 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 41.62 ಅಂಕಗಳ ಮುನ್ನಡೆಯೊಂದಿಗೆ 29,967.77 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11.65 ಅಂಕಗಳ ಮುನ್ನಡೆಯೊಂದಿಗೆ 9.325.75 ಅಂಕಗಳ ಮಟ್ಟವನ್ನು ತಲುಪಿತು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಎಕ್ಸಿಸ್ ಬ್ಯಾಂಕ್, ರಿಲಯನ್ಸ್, ಐಸಿಐಸಿಐ ಬ್ಯಾಂಕ್ , ಅರಬಿಂದೋ ಫಾರ್ಮಾ, ಹಿಂಡಾಲ್ಕೊ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?