ಮುಂಬಯಿ ಶೇರು 391 ಅಂಕ ಜಿಗಿತ; ನಿಫ್ಟಿ ಹೊಸ ದಾಖಲೆ


Team Udayavani, Aug 3, 2018, 5:02 PM IST

sensex-numbers-700.jpg

ಮುಂಬಯಿ : ನಿನ್ನೆಯ ಭಾರೀ ಕುಸಿತದಿಂದ ಫೀನಿಕ್ಸ್‌ ಹಕ್ಕಿಯಂತೆ ಎದ್ದು ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಶುಕ್ರವಾರದ ವಹಿವಾಟಿನಲ್ಲಿ 391 ಅಂಕಗಳ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು 37,556.16 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ವೇಳೆ ಹೊಸ ಸಾರ್ವಕಾಲಿಕ ಜೀವಮಾನದ ಎತ್ತರವನ್ನು ತಲುಪುವ ಸಾಧನೆ ಮಾಡಿದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ದಿನದ ವಹಿವಾಟನ್ನು  116.10 ಅಂಕಗಳ ಜಿಗಿತದೊಂದಿಗೆ 11,360.80 ಅಂಕಗಳ ಹೊಸ ದಾಖಲೆಯ ಮಟ್ಟದಲ್ಲಿ ಕೊನೆಗೊಳಿಸಿತು. ಜುಲೈ 31ರಂದು ತಾನು ದಾಖಲಿಸಿದ್ದ 11,356.50 ಅಂಕಗಳ ದಾಖಲೆಯ ಎತ್ತರದ ಮಟ್ಟವನ್ನು ನಿಫ್ಟಿ ಇಂದು ದಾಟುವಲ್ಲಿ ಯಶಸ್ವಿಯಾಯಿತು.

ಆರ್‌ಬಿಐ ನಿನ್ನೆ ರಿಪೋ ಮತ್ತು ರಿವರ್ಸ್‌ ರಿಪೋ ದರಗಳನ್ನು ಶೇ.0.25ರಷ್ಟು ಏರಿಸಿದ ಕಾರಣಕ್ಕೆ ಮುದುಡಿದ್ದ ಸೆನ್ಸೆಕ್ಸ್‌ ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಒಟ್ಟು 441.42 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಸಾಪ್ತಾಹಿಕ ನೆಲೆಯಲ್ಲಿ ಸೆನ್ಸೆಕ್ಸ್‌ ನಿರಂತರ ಎರಡನೇ ವಾರವನ್ನು ಗೆಲುವಿನಲ್ಲಿ ಕೊನೆಗೊಳಿಸಿದೆ. ಸೆನ್ಸೆಕ್ಸ್‌ ಈ ವಾರ 219.31 ಅಂಕಗಳನ್ನು ಸಂಪಾದಿಸಿದೆಯಾದರೆ ನಿಫ್ಟಿ 82.45 ಅಂಕಗಳನ್ನು ಸಂಪಾದಿಸಿದೆ.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,846 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. 1,771 ಶೇರುಗಳು ಮುನ್ನಡೆ ಸಾಧಿಸಿದವು; 936 ಶೇರುಗಳು ಹಿನ್ನಡೆಗೆ ಗುರಿಯಾದವು; 139 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.