ಮುಂಬಯಿ ಶೇರು 260 ಅಂಕ ಏರಿಕೆ; ಮತ್ತೆ 38,000 ಮಟ್ಟಕ್ಕೆ


Team Udayavani, Mar 15, 2019, 11:56 AM IST

sensex-building1-700.jpg

ಮುಂಬಯಿ : ನಿರಂತರ ಐದನೇ ದಿನವಾಗಿ ಇಂದು ಶುಕ್ರವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 269 ಅಂಕಗಳ ಉತ್ತಮ ಏರಿಕೆಯನ್ನು ದಾಖಲಿಸಿ, 38,000 ಅಂಕಗಳ ಮಟ್ಟವನ್ನು ಮತ್ತೆ ಸಂಪಾದಿಸುವಲ್ಲಿ ಯಶಸ್ವಿಯಾಯಿತು.

ಇಂದು ಮಧ್ಯಾಹ್ನ ಸೆನ್ಸೆಕ್ಸ್‌ 500 ಅಂಕಗಳ ಭರ್ಜರಿ ಮುನ್ನಡೆ ಸಾಧಿಸಿತ್ತು. ಆದರೆ ದಿನದ ಅಂತ್ಯಕ್ಕೆ ಅದು 269. 43 ಅಂಕಗಳಿಗೆ ಇಳಿದು 38,024.32 ಅಂಕಗಳ ಮಟ್ಟದಲ್ಲಿ ನೆಲೆಗೊಂಡಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 83.60 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 11,426.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಡಾಲರ್‌ ಎದುರು ರೂಪಾಯಿ ಇಂದು 5 ಪೈಸೆಯ ಏರಿಕೆಯನ್ನು ದಾಖಲಿಸಿ 69.09 ರೂ. ಮಟ್ಟಕ್ಕೇರಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,860 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1, 205 ಶೇರುಗಳು ಮುನ್ನಡೆ ಸಾಧಿಸಿದವು; 1,478 ಶೇರುಗಳು ಹಿನ್ನಡೆಗೆ ಗುರಿಯಾದವು; 177 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.