35,000 ಅಂಕ ಪುನರ್‌ ಸಂಪಾದಿಸಿದ ಸೆನ್ಸೆಕ್ಸ್‌, 10,700 ದಾಟಿದ ನಿಫ್ಟಿ

Team Udayavani, Apr 30, 2018, 11:15 AM IST

Sensex Building1-700.jpg

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ತೋರಿ ಬಂದ ದೃಢತೆಯನ್ನು ಅನುಸರಿಸಿದ ಆಶಾದಾಯಕ ಕಾರ್ಪೊರೇಟ್‌ ತ್ತೈಮಾಸಿಕ ಫ‌ಲಿತಾಂಶಗಳ ಬಲದಲ್ಲಿ  ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಸೋಮವಾರ 35,000 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು. ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,700ರ ಗಡಿಯನ್ನು ದಾಟಿತು. 

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 468.43 ಅಂಕಗಳ ಗಳಿಕೆ ದಾಖಲಿಸಿತ್ತು.

ಇಂದು ಬೆಳಗ್ಗೆ 11.10ರ ಹೊತ್ತಿಗೆ ಸೆನ್ಸೆಕ್ಸ್‌ 198.32 ಅಂಕಗಳ ಏರಿಕೆಯೊಂದಿಗೆ 35,168.02 ಅಂಕಗಳ ಮಟ್ಟದಲ್ಲೂ ನಿಫ್ಟಿ 54.90 ಅಂಕಗಳ ಏರಿಕೆಯೊಂದಿಗೆ 10,747.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ರಿಲಯನ್ಸ್‌, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಎಸ್‌ಬಿಐ ಮತ್ತು ಟಿಸಿಎಸ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳಾಗಿ ವೇದಾಂತ, ಎಸ್‌ಬಿಐ, ಎಸ್‌ ಬ್ಯಾಂಕ್‌, ಟಿಸಿಎಸ್‌, ಎಚ್‌ಸಿಎಲ್‌ ಟೆಕ್‌ ಶೇರುಗಳು ಮೂಡಿ ಬಂದವು; ಟಾಪ್‌ ಲೂಸರ್‌ಗಳಾಗಿ ಎಕ್ಸಿಸ್‌ ಬ್ಯಾಂಕ್‌,… ಯುಪಿಎಲ್‌, ರಿಲಯನ್ಸ್‌, ಭಾರ್ತಿ ಇನ್‌ಫ್ರಾಟೆಲ್‌, ಬಿಪಿಸಿಎಲ್‌ ಶೇರಗಳು ಹಿನ್ನಡೆಗೆ ಗುರಿಯಾದವು.

ಟಾಪ್ ನ್ಯೂಸ್

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.