RBI ಬಡ್ಡಿ ದರ ಮೇಲೆ ಕಣ್ಣು : ಮುಂಬಯಿ ಶೇರು 100 ಅಂಕ ನಷ್ಟ

Team Udayavani, Dec 6, 2017, 10:56 AM IST

Sensex-anxiety-700.jpg

ಮುಂಬಯಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ತನ್ನ  ಹಣಕಾಸು ನೀತಿ ಪರಾಮರ್ಶೆಯ ಫ‌ಲಿತಾಂಶದೊಂದಿಗೆ ಬಡ್ಡಿ ದರ ಕುರಿತಾದ ತನ್ನ ನಿರ್ಧಾರವನ್ನು ಪ್ರಕಟಿಸಲಿದ್ದು ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆ ನಡೆ ತೋರಿ ಬಡ್ಡಿ ಸೂಕ್ಷ್ಮ ಸಂವೇದಿ ಶೇರುಗಳನ್ನು ಮಾರಲು ತೊಡಗಿದ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ತನ್ನ ಆರಂಭಿಕ ವಹಿವಾಟಿನಲ್ಲಿ 100 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಡಾಲರ್‌ ಎದುರು ರೂಪಾಯಿ ತನ್ನ ದೌರ್ಬಲ್ಯ ಪ್ರಕಟಿಸಿರುವುದು ಕೂಡ ಇಂದು ಶೇರು ಮಾರುಕಟ್ಟೆಗೆ ವ್ಯತಿರಿಕ್ತವಾಗಿ ಪರಿಣಮಿಸಿತು. ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್‌, ಆಟೋ, ಮೆಟಲ್‌ ಮತ್ತು ಪಿಎಸ್‌ಯು ಶೇರುಗಳು ಶೇ.1.76ರಷ್ಟು ಕುಸಿದವು. 

ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌ 76.59 ಅಂಕಗಳ ನಷ್ಟದೊಂದಿಗೆ 32,725.85 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32 ಅಂಕಗಳ ನಷ್ಟದೊಂದಿಗೆ 10,086.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ರಿಲಯನ್ಸ್‌, ಎಚ್‌ ಡಿ ಎಫ್ ಸಿ, ಎಸ್‌‌ಬಿಐ, ಇನ್‌ಫೋಸಿಸ್‌ ಮತ್ತು ವೇದಾಂತ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ 692 ಶೇರುಗಳು ಹಿನ್ನಡೆಗೆ ಗುರಿಯಾದವು; 451 ಶೇರುಗಳು ಮುನ್ನಡೆಯ ಭಾಗ್ಯ ಕಂಡವು. 

ಟಾಪ್ ನ್ಯೂಸ್

ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು

ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು

Video: ಸಿಗರೇಟ್‌ ವಿಚಾರ; ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಗಳು– ಭದ್ರತಾ ಸಿಬ್ಬಂದಿಗಳ ಮಾರಾಮಾರಿ

Video: ಸಿಗರೇಟ್‌ ವಿಚಾರ; ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಗಳು– ಭದ್ರತಾ ಸಿಬ್ಬಂದಿಗಳ ಮಾರಾಮಾರಿ

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

Pinki Elli movie review

Pinki Elli movie review: ಪ್ರೇಕ್ಷಕರನ್ನು ಆವರಿಸಿಕೊಳ್ಳುವ ಪಿಂಕಿ

ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

ಒಡಿಶಾದಲ್ಲಿ ಮತ್ತೊಂದು ದುರಂತ: ಬರ್ಗಢ್ ನಲ್ಲಿ ಹಳಿ ತಪ್ಪಿದ ರೈಲು

ರಾಮನಗರ: ಟೋಲ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

Ramanagara: ಟೋಲ್ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

5-kundapura

ಡಿವೈಡರ್ ದಾಟಿ ಪಲ್ಟಿಯಾದ ಕಾರು ಮತ್ತೊಂದು ಕಡೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LPG Cylinder; ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಇಳಿಕೆ…

LPG Cylinder; ವಾಣಿಜ್ಯ ಬಳಕೆಯ 19 ಕೆಜಿ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಇಳಿಕೆ…

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಆರಂಭಿಕ ವಹಿವಾಟಿನಲ್ಲಿ… ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 340 ಅಂಕ ಇಳಿಕೆ, ನಿಫ್ಟಿ ಕುಸಿತ

ಆರಂಭಿಕ ವಹಿವಾಟಿನಲ್ಲಿ… ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 340 ಅಂಕ ಇಳಿಕೆ, ನಿಫ್ಟಿ ಕುಸಿತ

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ

Stock Market; ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 500 ಅಂಕ ಜಿಗಿತ; 63,000 ಅಂಕಗಳ ದಾಖಲೆ ಮಟ್ಟ

Stock Market; ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 500 ಅಂಕ ಜಿಗಿತ; 63,000 ಅಂಕಗಳ ದಾಖಲೆ ಮಟ್ಟ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು

ಅವಧೇಶ್ ರೈ ಹತ್ಯೆ ಪ್ರಕರಣ: ಮಾಜಿ ಶಾಸಕ- ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ದೋಷಿ ಸಾಬೀತು

Video: ಸಿಗರೇಟ್‌ ವಿಚಾರ; ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಗಳು– ಭದ್ರತಾ ಸಿಬ್ಬಂದಿಗಳ ಮಾರಾಮಾರಿ

Video: ಸಿಗರೇಟ್‌ ವಿಚಾರ; ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಗಳು– ಭದ್ರತಾ ಸಿಬ್ಬಂದಿಗಳ ಮಾರಾಮಾರಿ

6-gangavathi

Gangavathi: ಪರಿಸರ ಸಮತೋಲನದಿಂದ ಜೀವಿ ಸಂಕುಲಕ್ಕೆ ಸಂರಕ್ಷಣೆ

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಬಳಸಿ: ಜನತೆಗೆ ಸಿದ್ದರಾಮಯ್ಯ ಕರೆ

Pinki Elli movie review

Pinki Elli movie review: ಪ್ರೇಕ್ಷಕರನ್ನು ಆವರಿಸಿಕೊಳ್ಳುವ ಪಿಂಕಿ