RBI ದರ ನೀತಿ ಸಭೆಗೆ ಮುನ್ನ ಎಚ್ಚರದ ನಡೆ: ಸೆನ್ಸೆಕ್ಸ 40 ಅಂಕ ಏರಿಕೆ
Team Udayavani, Feb 5, 2019, 5:36 AM IST
ಮುಂಬಯಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಹಣಕಾಸು ನೀತಿಯನ್ನು ಪ್ರಕಟಿಸುವುದಕ್ಕೆ ಮುನ್ನವೇ ಎಚ್ಚರಿಕೆಯ ನಡೆ ತೋರುತ್ತಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 42.81 ಅಂಕಗಳ ನಷ್ಟಕ್ಕೆ ಗುರಿಯಾಯಿತು. ಏರ್ಟೆಲ್ ಶೇರು ಶೇ.4ರಷ್ಟು ಕುಸಿದು ಬಿತ್ತು.
ಬೆಳಗ್ಗೆ 11 ಗಂಟೆಯ ಸುಮಾರಿಗೆ ಸ್ವಲ್ಪ ಮಟ್ಟಿನ ಚೇತರಿಕೆ ಕಂಡ ಸೆನ್ಸೆಕ್ಸ್ 40.42 ಅಂಕಗಳ ಏರಿಕೆಯೊಂದಿಗೆ 36,623.16 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 11.90 ಅಂಕಗಳ ಏರಿಕೆಯೊಂದಿಗೆ 10,924.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಎಸ್ ಬ್ಯಾಂಕ್, ಟೈಟಾನ್ ಕಂಪೆನಿ, ಡಾ. ರೆಡ್ಡೀಸ್ ಲ್ಯಾಬ್, ಭಾರ್ತಿ ಏರ್ಟೆಲ್ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 13 ಪೈಸೆಗಳ ಏರಿಕೆಯನ್ನು ಕಂಡು 71.67 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ