ಬ್ಲೂ ಚಿಪ್‌ ಶೇರುಗಳ ಬಲದಲ್ಲಿ ಮುಂಬಯಿ ಶೇರು 75 ಅಂಕ ಜಿಗಿತ


Team Udayavani, Jul 5, 2017, 10:27 AM IST

Sensex Up down-700.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ, ಬ್ಲೂ ಚಿಪ್‌ ಶೇರುಗಳ ಬಲದಲ್ಲಿ, 75 ಅಂಕಗಳ ಏರಿಕೆಯನ್ನು ದಾಖಲಿಸಿತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 39.28 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,249.07 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.95 ಅಂಕಗಳ ಏರಿಕೆಯೊಂದಿಗೆ 9,627.25 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ರಿಲಯನ್ಸ್‌, ಐಟಿಸಿ, ಟಾಟಾ ಮೋಟರ್‌, ಟಾಟಾ ಸ್ಟೀಲ್‌ ಮತ್ತು ಎಸ್‌ ಬ್ಯಾಂಕ್‌ ಶೇರುಗಳು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಮಹೀಂದ್ರ, ಟಾಟಾ ಮೋಟರ್‌, ರಿಲಯನ್ಸ್‌ ಮತ್ತು ಅಂಬುಜಾ ಸಿಮೆಂಟ್ಸ್‌. ಟಾಪ್‌ ಲೂಸರ್‌ಗಳು : ಭಾರ್ತಿ ಏರ್‌ಟೆಲ್‌, ಇನ್‌ಫೋಸಿಸ್‌, ವಿಪ್ರೋ, ಐಟಿಸಿ, ಎಚ್‌ಡಿಎಫ್ಸಿ.

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.