ಉತ್ತಮ ಮುಂಗಾರು ಭವಿಷ್ಯ: ಮುಂಬಯಿ ಶೇರು 268 ಅಂಕ ಜಿಗಿತ

Team Udayavani, May 10, 2017, 11:02 AM IST

Sensex-Rally-700.jpg

ಮುಂಬಯಿ : ಈ ಬಾರಿಯ ಮುಂಗಾರು ಮಳೆ ಚೆನ್ನಾಗಿರುವುದೆಂದು ಹವಾಮಾನ ಇಲಾಖೆ ಪ್ರಕಟಿಸಿರುವ ವರದಿಯಿಂದ ಗರಿಗೆದರಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 160 ಅಂಕಗಳ ನೆಗೆತವನ್ನು ದಾಖಲಿಸಿ 30,000 ಗಡಿಯನ್ನು ದಾಟಿ ವಿಜೃಂಭಿಸಿತು.

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಮತ್ತಷ್ಟು ಉಜ್ವಲವಾಗಿ ಹೊಳೆದು ಕಾಣಿಸಿದ ಸೆನ್ಸೆಕ್ಸ್‌ 268.55 ಅಂಕಗಳ ಮುನ್ನಡೆಯೊಂದಿಗೆ 30,181 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 67.80 ಅಂಕಗಳ ಮುನ್ನಡೆಯೊಂದಿಗೆ 9,384.65 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಭಾತಿ ಏರ್‌ಟೆಲ್‌, ರಿಲಯನ್ಸ್‌, ಎಚ್‌ಯುಎಲ್‌, ಅರಬಿಂದೋ ಫಾರ್ಮಾ ಮತ್ತು ಐಸಿಐಸಿಐ ಬ್ಯಾಂಕ್‌.

ಯುರೋಪ್‌ ಹಾಗೂ ಅಮೆರಿಕ ಶೇರು ಮಾರುಕಟ್ಟೆಗಳಲ್ಲಿ ತೇಜಿ ಕಂಡು ಬಂದ ಹಿನ್ನೆಲೆಯಲ್ಲಿ  ಏಶ್ಯನ್‌ ಶೇರು ಮಾರುಕಟ್ಟೆಗಳು ಇಂದು ತೃಪ್ತಿಕರ ಏರಿಕೆಯನ್ನು ಕಂಡವು. ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.64, ಜಪಾನಿನ ನಿಕ್ಕಿ ಶೇ.0.30 ಮತ್ತು ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಶೇ.0.18ರ ಏರಿಕೆಯನ್ನು ದಾಖಲಿಸಿದವು. 

ಟಾಪ್ ನ್ಯೂಸ್

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.