Udayavni Special

ಬಿ ಎಸ್ ಎನ್ ಎಲ್ ನೀಡುತ್ತಿದೆ ಭರ್ಜರಿ ಆಫರ್..! ಏನದು..?


Team Udayavani, Apr 22, 2021, 10:32 AM IST

bsnl-annual-subscription-plan-get-google-smart-speaker

ನವ ದೆಹಲಿ : ದೇಶದಲ್ಲಿ ಟೆಲಿಕಾಂ ಕಂಪೆನಿಗಳು ತಾವು ನೀಡುತ್ತಿರುವ ಆಫರ್ ಗಳಿಂದಾಗಿ ಜಿದ್ದಾ ಜಿದ್ದಿನ ಆಫರ್ ಗಳ ಪೈಪೋಟಿ ನೀಡುತ್ತಿವೆ. ಪ್ರತಿ ಟೆಲಿಕಾಂ ಕಂಪೆನಿಗಳು ತಮ್ಮ ತಮ್ಮ ಗ್ರಾಹಕರಿಗೆ ಹೊಸ ಹೊಸ ಆಫರ್ ನೀಡುತ್ತಿದೆ.

ಈಗ, ಸರ್ಕಾರಿ ಟೆಲಿಕಾಂ ಕಂಪನಿಯಾದ ಬಿಎಸ್‌ಎನ್‌ಎಲ್ ತನ್ನ ಗ್ರಾಹಕರಿಗೆ ಉತ್ತಮ ಕೊಡುಗೆ ನೀಡಿದೆ. ಈ ಕೊಡುಗೆಯಲ್ಲಿ ಕಂಪನಿಯು ಭಾರತ್ ಫೈಬರ್ ಬಳಕೆದಾರರಿಗೆ ಗೂಗಲ್ ನೆಸ್ಟ್ ಮತ್ತು ಗೂಗಲ್ ಮಿನಿ ಸ್ಪೀಕರ್‌ಗಳಿಗೆ ರಿಯಾಯಿತಿಯೊಂದಿಗೆ ನೀಡುತ್ತಿದೆ.

ಓದಿ : ಶಿರಾಡಿ: ಗುಂಡಿಗೆ ಬಿದ್ದು ಮರಕ್ಕೆ ಗುದ್ದಿದ ಲಾರಿ, ಚಾಲಕ ಸ್ಥಳದಲ್ಲೇ ಸಾವು

ಹೌದು, ಬಿ ಎಸ್ ಎನ್ ಎಲ್ ಮತ್ತೊಮ್ಮೆ ಗೂಗಲ್ ಕೊಡುಗೆಯನ್ನು ಘೋಷಿಸಿದೆ. ಈ ಕೊಡುಗೆಯಡಿಯಲ್ಲಿ ಬಿ ಎಸ್‌ ಎನ್‌ ಎಲ್ ಭಾರತ್ ಫೈಬರ್ ಬಳಕೆದಾರರು ಗೂಗಲ್ ನೆಸ್ಟ್ ಮತ್ತು ಗೂಗಲ್ ಮಿನಿ ಸ್ಪೀಕರ್ ನನ್ನು ರಿಯಾಯಿತಿ ದರದಲ್ಲಿ ಪಡೆಯುತ್ತಾರೆ. ಆಫರ್ 90 ದಿನಗಳವರೆಗೆ ಜುಲೈ 14, 2021 ರವರೆಗೆ ಮಾನ್ಯವಾಗಿರುತ್ತದೆ.

799 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಬ್ರಾಡ್‌ ಬ್ಯಾಂಡ್ ಯೋಜನೆಯನ್ನು ತೆಗೆದುಕೊಳ್ಳಬೇಕಾಗುತ್ತದೆ. ತಿಂಗಳಿಗೆ ಕೇವಲ 99 ಮತ್ತು 199 ರೂ. ಅವರು ತಮ್ಮ ಚಂದಾದಾರಿಕೆಯ ಸಂಪೂರ್ಣ ಹಣವನ್ನು ಒಂದೇ ಸಮಯದಲ್ಲಿ ಭರ್ತಿ ಮಾಡಿದರೆ ಈ ಕೊಡುಗೆ ಲಭ್ಯವಿದೆ. ಬಿ ಎಸ್‌ ಎನ್‌ ಎಲ್ ಆನ್‌ ಲೈನ್ ಪೋರ್ಟಲ್ ಸಹಾಯದಿಂದ ಬಳಕೆದಾರರು 3 ತಿಂಗಳು, 6 ತಿಂಗಳ ಮುಂಚಿತವಾಗಿ ಚಂದಾದಾರಿಕೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಯಾವುದೇ ಬಳಕೆದಾರರು ಈ ಯೋಜನೆಯನ್ನು ತೆಗೆದುಕೊಳ್ಳಲು ಬಯಸಿದರೆ, 10.5 ತಿಂಗಳು, 20.5 ತಿಂಗಳು ಮತ್ತು 30.5 ತಿಂಗಳುಗಳಿಗೆ ಪಾವತಿಸಬೇಕಾಗುತ್ತದೆ.

ಓದಿ : ಸಿನಿಮಾ ಚಿತ್ರೀಕರಣ ಮಾಡಬಹುದಾ? ಮಾಡಬಾರದಾ?

ಟಾಪ್ ನ್ಯೂಸ್

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

ವಿಶಾಖಪಟ್ಟಣಂ: ಪೊಲೀಸ್ ಎನ್ ಕೌಂಟರ್ ಗೆ ಆರು ಮಂದಿ ನಕ್ಸಲೀಯರು ಸಾವು, ಶಸ್ತ್ರಾಸ್ತ್ರ ವಶಕ್ಕೆ

England Women won the toss against India Women

ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಅಯೋಧ್ಯೆ ಭೂ ಖರೀದಿ ಭ್ರಷ್ಟಾಚಾರ ಆರೋಪ ಸುಪ್ರೀಂ ನೇತೃತ್ವದಲ್ಲಿ ತನಿಖೆ ನಡೆಯಲಿ: ಪ್ರಿಯಾಂಕಾ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕದ ಫೆಡರಲ್ ನೀತಿ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

ಅಮೆರಿಕದ ಫೆಡರಲ್ ನೀತಿ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಕುಸಿತ

1622658251-7176

ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ‌ ಮಣಿಪಾಲ್ ಗ್ರೂಪ್ ಅಧ್ಯಕ್ಷ

mandatory-gold-hallmarking-to-be-implemented-from-today

ಇಂದಿನಿಂದ ಚಿನ್ನಕ್ಕೆ ಹಾಲ್ ಮಾರ್ಕ್ ಕಡ್ಡಾಯ..!

gold-and-silver-price-june-15-2021

ಒಂದು ವಾರದ ಅಂತರದಲ್ಲಿ 750 ರೂ. ಇಳಿಕೆ ಕಂಡ ಚಿನ್ನದ ಬೆಲೆ..!

wipro-ceo-thierry-delaporte-gets-rs-64-crore-in-fy21

2020-21ರ ಆರ್ಥಿಕ ವರ್ಷದಲ್ಲಿ ವಿಪ್ರೋ ಸಂಸ್ಥೆಯ ಸಿಇಒ ಪಡೆದ ವಾರ್ಷಿಕ ವೇತನ 64 ಕೋಟಿ..!

MUST WATCH

udayavani youtube

ಮಾವಿನ ಬೆಳೆಯಲ್ಲಿ ಸಿಹಿಕಂಡ ನಿವೃತ ಅಧ್ಯಾಪಕ

udayavani youtube

ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಜನಜೀವನ ಅಸ್ತವ್ಯಸ್ತ

udayavani youtube

ಕಷಾಯ ಸೇವಿಸುವ ಸರಿಯಾದ ವಿಧಾನ ನಿಮಗೆ ಗೊತ್ತಿತ್ತಾ?

udayavani youtube

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

ಹೊಸ ಸೇರ್ಪಡೆ

arun-singh

‘ಅಜ್ಜಿಗೆ ಅರಿವೆ ಚಿಂತೆ,ಮೊಮ್ಮಗಳಿಗೆ ಡಾಬಿನ ಚಿಂತೆ’:ಅರುಣ್ ಸಿಂಗ್ ಭೇಟಿಗೆ ಕಾಂಗ್ರೆಸ್ ಲೇವಡಿ

ಸದ್ಗಹಜಹಗ್ದರತಯು

ಮೂಗಿನಿಂದ ಮೆದುಳಿಗೆ ಹೊಕ್ಕಿದ್ದ ಗಡ್ಡೆ ಹೊರಕ್ಕೆ

j15srs4

ಮಣ್ಣು ಬದು ನಿರ್ಮಾಣಕ್ಕೆ ಪುನಃ ಅವಕಾಶ

್ಗಹಯತರೆರತಯು

ಅರುಣ್ ಸಿಂಗ್ ನಾಯಕತ್ವ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಹಾಕ್ತಾರೆ : ರವಿಕುಮಾರ್

15blh1

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.