ಹೊಸ ಹೋಂಡಾ ಸಿಟಿ ಕಾರು ಬಿಡುಗಡೆ
Team Udayavani, Dec 11, 2019, 1:02 AM IST
ಹೊಸದಿಲ್ಲಿ: ಹೋಂಡಾ ಕಾರ್ಸ್ ಇಂಡಿಯಾವು ಮಂಗಳವಾರ ಬಿಎಸ್6 ಮಾದರಿಯ ಪೆಟ್ರೋಲ್ ಆವೃತ್ತಿಯ ಹೋಂಡಾ ಸಿಟಿ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹೊಸದಿಲ್ಲಿಯಲ್ಲಿ ಇದರ ಆರಂಭಿಕ ದರ 9.91 ಲಕ್ಷ ರೂ.
(ಎಕ್ಸ್ ಷೋರೂಂ) ಆಗಿರಲಿದೆ.
ಇದು ಮಾರುತಿ ಸುಜುಕಿ ಸಿಯಾಜ್, ಹ್ಯುಂಡೈ ವೆರ್ನಾ, ಫೋಕ್ಸ್ವ್ಯಾಗನ್ ವೆಂಟೋ ಮತ್ತು ಸ್ಕೋಡಾ ರ್ಯಾಪಿಡ್ಗೆ ಪೈಪೋಟಿ ನೀಡಲಿದೆ. ಬಿಎಸ್6 ಮಾದರಿಯ ಹೋಂಡಾದ ಮೊದಲ ಕಾರು ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್