ದೀರ್ಘಾವಧಿ ಶೇರು ಲಾಭಕ್ಕೆ ತೆರಿಗೆ: ಸೆನ್ಸೆಕ್ಸ್‌, ನಿಫ್ಟಿ ಕುಸಿತ


Team Udayavani, Feb 1, 2018, 4:47 PM IST

Sensex headache-700.jpg

ಮುಂಬಯಿ : ಸಂಸತ್ತಿನಲ್ಲಿ ಇಂದು ಮಂಡಿಸಲ್ಪಟ್ಟ 2018ರ ಕೇಂದ್ರ ಬಜೆಟ್‌ ಶೇರು ಮಾರುಕಟ್ಟೆಯ ನಿರೀಕ್ಷೆಗಳನ್ನು ಹುಸಿ ಮಾಡಿದೆ. ಅಂತೆಯೇ  ಮುಂಬಯಿ ಶೇರು ಇಂದು ಕುಸಿತವನ್ನು ಕಂಡಿದೆ. 
ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದಿನ ಬಜೆಟ್‌ ವಹಿವಾಟಿನ ದಿನಾಂತ್ಯಕ್ಕೆ 58.36 ಅಂಕಗಳ ನಷ್ಟವನ್ನು ಅನುಭವಿಸಿ 35,906.66 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10.80 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹವಾಟನ್ನು 11,016.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಒಂದು ಲಕ್ಷ ಮೀರುವ ದೀರ್ಘಾವಧಿಯ ಸ್ಟಾಕ್‌ ಮಾರ್ಕೆಟ್‌ ಲಾಭದ ಮೇಲೆ ಶೇ.10 ತೆರಿಗೆಯನ್ನು ಇಂದಿನ ಕೇಂದ್ರ ಬಜೆಟ್‌ನಲ್ಲಿ ಹೇರಲಾಗಿರುವದೇ ಶೇರು ಮಾರುಕಟ್ಟೆಯ ನಿರಾಶೆಗೆ ಕಾರಣವಾಯಿತು. 

ಇದನ್ನು ಅನುಸರಿಸಿ ಸಾಂಸ್ಥಿಕ ಹೂಡಿಕೆದಾರರು ದೊಡ್ಡ ಪ್ರಮಾಣದಲ್ಲಿ ಶೇರುಗಳ ಮಾರಾಟಕ್ಕೆ ಮುಂದಾದಾದರು. ಪರಿಣಾವಾಗಿ ಒಂದು ಹಂತದಲ್ಲಿ ಸೆನ್ಸೆಕ್ಸ್‌  400ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. ಇಂದಿನ ಟಾಪ್‌ ಗೇನರ್‌ಗಳು: ಮಹೀಂದ್ರ, ಈಶರ್‌ ಮೋಟರ್‌, ಬಜಾಜ್‌ ಫಿನಾನ್ಸ್‌, ಲಾರ್ಸನ್‌.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.