ವಿಜಿ ಸಿದ್ದಾರ್ಥ ನಾಪತ್ತೆ ಬೆನ್ನಲ್ಲೇ ಕಾಫಿ ಡೇ ಶೇರುಗಳು ಶೇ.20ರಷ್ಟು ಕುಸಿತ

Team Udayavani, Jul 30, 2019, 11:59 AM IST

ಬೆಂಗಳೂರು: ಎಸ್.ಎಂ.ಕೃಷ್ಣ ಅಳಿಯ, ಉದ್ಯಮಿ ವಿಜಿ ಸಿದ್ದಾರ್ಥ ನಾಪತ್ತೆ ಬೆನ್ನಲ್ಲೇ ಸಿದ್ದಾರ್ಥ ಒಡೆತನದ ಕಾಫಿ ಡೇ ಎಂಟರ್ ಪ್ರೈಸಸ್ ಮತ್ತು ಎಸ್ ಐಸಿಎಎಲ್ ಲಾಗಿಸ್ಟಿಕ್ಸ್ ಶೇರುಗಳು ಶೇ.20ರಷ್ಟು ಕುಸಿತ ಕಂಡಿದೆ.

ಕಾಫಿ ಡೇ ಅಧ್ಯಕ್ಷ, ಆಡಳಿತ ಮಂಡಳಿ ನಿರ್ದೇಶಕರು ಆಗಿರುವ ಸೋಮವಾರ ಸಂಜೆಯಿಂದ ನಿಗೂಢವಾಗಿ ನಾಪತ್ತೆಯಾಗಿರುವು ಹಿನ್ನೆಲೆಯಲ್ಲಿ ಶೇರುಪೇಟೆಯಲ್ಲಿ ಕಾಫಿ ಡೇ ಸಂಸ್ಥೆಯ ಶೇರು ಸೂಚ್ಯಂಕ ಶೇ.20ರಷ್ಟು ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ: ಎಸ್ ಎಂಕೆ ಅಳಿಯ ನಾಪತ್ತೆ ನಿಗೂಢ; ಸಿದ್ದಾರ್ಥ ಬರೆದಿಟ್ಟ ಪತ್ರದಲ್ಲಿ ಕಾರಣ ಬಹಿರಂಗ

ಈಗಾಗಲೇ ನಾವು ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದು, ಕಂಪನಿಯ ವ್ಯವಹಾರ ಸಮರ್ಪಕವಾಗಿ ನಡೆಸುವ ಬಗ್ಗೆ ಉತ್ತಮ ಆಡಳಿತ ನಿರ್ದೇಶಕರನ್ನು ಆಯ್ಕೆ ಮಾಡುವ ಮೂಲಕ ಉತ್ಯಮವನ್ನು ಮುಂದುವರಿಸಲಾಗುವುದು ಎಂದು ಕಾಫಿ ಡೇ ಎಂಟರ್ ಪ್ರೈಸಸ್ ತಿಳಿಸಿದೆ ಎಂದು ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ