ರಿಟರ್ನ್ಸ್ ಶೇ.20 ಹೆಚ್ಚು
Team Udayavani, Dec 4, 2019, 7:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2019-20ರ ಮೊದಲ 8 ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು 2.10 ಕೋಟಿ ತೆರಿಗೆ ಮರುಪಾವತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಒಟ್ಟಾರೆ 1.46 ಲಕ್ಷ ಕೋಟಿ ರೂ.ಗಳನ್ನು ಮರುಪಾವತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ.20ರಷ್ಟು ಹೆಚ್ಚು. ಅಂದರೆ ಕಳೆದ ಬಾರಿ ಈ ಅವಧಿಯಲ್ಲಿ (ಎಪ್ರಿಲ್‌ನಿಂದ ನವೆಂಬರ್) 1.19 ಲಕ್ಷ ಕೋಟಿ ರೂ. ತೆರಿಗೆ ಮರುಪಾವತಿಸಲಾಗಿತ್ತು ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್