ಕಾಫಿ ಡೇಗೆ ನಿತಿನ್ ಬಾಗ್ಮಾನೆ ನೂತನ ಮಧ್ಯಂತರ ಸಿಒಒ, ಎಸ್.ವಿ.ರಂಗನಾಥ್ ಅಧ್ಯಕ್ಷ

Team Udayavani, Jul 31, 2019, 2:05 PM IST

ಬೆಂಗಳೂರು: ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅಳಿಯ, ಉದ್ಯಮಿ ವಿಜಿ ಸಿದ್ದಾರ್ಥ ನಿಧನದ ಹಿನ್ನೆಲೆಯಲ್ಲಿ ಕಾಫಿ ಡೇ ಸಂಸ್ಥೆಗೆ ನೂತನ ಸಿಒಒ ಆಗಿ ನಿತಿನ್ ಬಾಗ್ಮನೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಫಿ ಡೇ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಸಿಡಿ ಆಡಳಿತ ಮಂಡಳಿ ಘೋಷಣೆಯಂತೆ, ಕಾಫಿ ಡೇಗೆ ಮಧ್ಯಂತರ ಅಧ್ಯಕ್ಷರನ್ನಾಗಿ ಎಸ್.ವಿ.ರಂಗನಾಥ್ ಅವರನ್ನು ನೇಮಕ ಮಾಡಿರುವುದಾಗಿ ಹೇಳಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ