ಶೇ.28ರಷ್ಟು ಬೆಮೆಲ್‌ ಷೇರು ಮಾರಾಟ?

Team Udayavani, Dec 16, 2019, 7:45 AM IST

ಕೋಲ್ಕತಾ: ಭಾರತ್‌ ಅರ್ಥ್ ಮೂವರ್ಸ್‌ ಲಿಮಿಟೆಡ್‌ (ಬಿಇಎಂಎಲ್‌)ನಲ್ಲಿ ಕೇಂದ್ರ ಸರಕಾರ ತಾನು ಹೊಂದಿರುವ ಶೇ.28ರಷ್ಟು ಷೇರುಗಳನ್ನು ಮಾರುವ ಸಾಧ್ಯತೆ ಇದೆ. ಉಳಿದಿರುವ ಶೇ.26ರಷ್ಟು ಷೇರುಗಳನ್ನು ಮಾತ್ರ ಮುಂದುವರಿಸಲು ಇಂಗಿತ ವ್ಯಕ್ತಪಡಿಸಿದೆ. ಸದ್ಯ ಕೇಂದ್ರ ಸರಕಾರ ಶೇ.54.03ರಷ್ಟು ಪಾಲನ್ನು ಹೊಂದಿದೆ.

2016ರಲ್ಲಿ ಕೇಂದ್ರ ಸಂಪುಟಕ್ಕಾಗಿನ ಆರ್ಥಿಕ ವ್ಯವಹಾರಗಳ ಸಮಿತಿ ಶೇ.26ರಷ್ಟು ಪಾಲು ಮಾರಾಟ ಮಾಡುವ ಬಗ್ಗೆ ತೀರ್ಮಾನ ಕೈಗೊಂಡಿತ್ತು. ಸರಕಾರ ತಾನು ಹೊಂದಿರುವ ಶೇ.28ರಷ್ಟು ಪಾಲನ್ನು ಮಾರಲಿದೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಕೆಲಸಗಳನ್ನು ಶುರುಮಾಡಿದೆ ಎಂದು ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ