Udayavni Special

ಕಾಗ್ನಿಜೆಂಟ್ ನಿವ್ವಳ ಆದಾಯ ಶೇಕಡಾ 37.6 ರಷ್ಟು ಹೆಚ್ಚಳ


Team Udayavani, May 7, 2021, 5:25 PM IST

cognizant posts 38 percent jump in q1 net income

ನವ ದೆಹಲಿ : ಅಮೆರಿಕಾ ಮೂಲದ  ಐಟಿ ಕಂಪನಿಗಳಲ್ಲಿ ಪ್ರಮುಖ ಸ್ಥಾನದಲ್ಲಿರುವ ಕಾಗ್ನಿಜೆಂಟ್‌ನ ನಿವ್ವಳ ಆದಾಯವು ಮಾರ್ಚ್ 2021 ರ ತ್ರೈಮಾಸಿಕದಲ್ಲಿ ವರ್ಷದಿಂದ ವರ್ಷಕ್ಕೆ 37.6 ರಷ್ಟು ಹೆಚ್ಚಳವಾಗಿದೆ.

ಮಾರ್ಚ್ 2021 ರ ತ್ರೈಮಾಸಿಕದಲ್ಲಿ ಈ ಆದಾಯವು $505 ಮಿಲಿಯನ್ ಗಡಿ ದಾಟಿದ್ದು. 2021 ರ ಆರ್ಥಿಕ ವರ್ಷದಲ್ಲಿ ಕಂಪನಿಯ ಆದಾಯದ ಬೆಳವಣಿಗೆಯು ಶೇಕಡಾ 7 ರಿಂದ 9 ರಷ್ಟು ಹೆಚ್ಚಳವಾಗಲಿದೆ ಕಂಪನಿಯು ನಿರೀಕ್ಷಿಸಿದೆ.

ಓದಿ :  ಗೋವಾ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಅಂಬಾದಾಸ್ ಜೋಶಿ ಪ್ರಮಾಣವಚನ ಸ್ವೀಕರ

ಮಾರ್ಚ್ 2020 ರ ತ್ರೈಮಾಸಿಕದಲ್ಲಿ ಕಂಪನಿಯ ಲಾಭವು $367 ಮಿಲಿಯನ್ ಎಂದು ಕಾಗ್ನಿಜಂಟ್ ಪ್ರಕಟಣೆಯಲ್ಲಿ ತಿಳಿಸಿದೆ. ಕಾಗ್ನಿಜೆಂಟ್‌ ನ ಆದಾಯವು ಮಾರ್ಚ್ ತ್ರೈಮಾಸಿಕದಲ್ಲಿ 4.2 ರಷ್ಟು ಹೆಚ್ಚಳವಾಗಿದ್ದು, ಒಟ್ಟು ವಾರ್ಷಿಕ ಕಂಪನಿಯ ಆದಾಯವು $4.4 ಬಿಲಿಯನ್‌ ಗೆ ತಲುಪಿದೆ ಎಂದು ತಿಳಿಸಿದೆ.

ಜೂನ್ 2021 ರ ತ್ರೈಮಾಸಿಕದಲ್ಲಿ ಕಂಪನಿಯ ಆದಾಯದ ಬೆಳವಣಿಗೆ  10.5 ರಿಂದ  ಶೇಕಡಾ 11.5 ರಷ್ಟಿದೆ ಎಂದು ಕಾಗ್ನಿಜಂಟ್ ತಿಳಿಸಿದೆ. ಮುಂದಿನ ಾರ್ಥಿಕ ವರ್ಷದಲ್ಲಿ 17.8 ಬಿಲಿಯನ್ ಡಾಲರ್‌ ನಿಂದ 18.1 ಬಿಲಿಯನ್ ಡಾಲರ್‌ ಗಳವರೆಗೆ ಬೆಳೆಯುವ ನಿರೀಕ್ಷೆಯನ್ನು ಕಂಪೆನಿ ಹೊಂದಿದೆ

ಇನ್ನು, ಕಾಗ್ನಿಜಂಟ್ ಕಂಪನಿಯು ಭಾರತದಲ್ಲಿ 2 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.

ಓದಿ : ಮಾಜಿ ಭೂಗತ ಪಾತಕಿ ಛೋಟಾ ರಾಜನ್ ಮೃತ ಪಟ್ಟಿಲ್ಲ : ಏಮ್ಸ್

ಟಾಪ್ ನ್ಯೂಸ್

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1622658251-7176

ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ‌ ಮಣಿಪಾಲ್ ಗ್ರೂಪ್ ಅಧ್ಯಕ್ಷ

mandatory-gold-hallmarking-to-be-implemented-from-today

ಇಂದಿನಿಂದ ಚಿನ್ನಕ್ಕೆ ಹಾಲ್ ಮಾರ್ಕ್ ಕಡ್ಡಾಯ..!

gold-and-silver-price-june-15-2021

ಒಂದು ವಾರದ ಅಂತರದಲ್ಲಿ 750 ರೂ. ಇಳಿಕೆ ಕಂಡ ಚಿನ್ನದ ಬೆಲೆ..!

wipro-ceo-thierry-delaporte-gets-rs-64-crore-in-fy21

2020-21ರ ಆರ್ಥಿಕ ವರ್ಷದಲ್ಲಿ ವಿಪ್ರೋ ಸಂಸ್ಥೆಯ ಸಿಇಒ ಪಡೆದ ವಾರ್ಷಿಕ ವೇತನ 64 ಕೋಟಿ..!

Goa Cashew nuts Description

ಈ ಬಾರಿ ಗೋವಾ ಗೇರು ಬೀಜಕ್ಕೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ : ಸಿದ್ಧಾರ್ಥ ಜಾಂಟಯೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

15-9

ಜಿಲ್ಲೆಯ 3.81 ಲಕ್ಷ ಜನರಿಗೆ ಕೊರೊನಾ ಲಸಿಕೆ

14gjd1

ತೈಲ ಬೆಲೆ ಇಳಿಸದಿದ್ದರೆ ಉಗ್ರ ಹೋರಾಟ  

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ

14hvr2

ಕೇಂದ್ರ ಸರ್ಕಾರಕ್ಕಿಲ್ಲ ನೈತಿಕತೆ: ಪಾಟೀಲ

delta-plus-coronavirus-covid19-vaccination-to-speed-up-in-coming-weeks-says-vk-paul

ಎವೈ.1 ಸೋಂಕನ್ನು ಗಂಭೀರವಾಗಿ ಗಮನದಲ್ಲಿಟ್ಟುಕೊಂಡು ಲಸಿಕಾ ಅಭಿಯಾನಕ್ಕೆ ಚುರುಕು : ಪೌಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.