ಡ್ಯೂಟಿ ಫ್ರೀ ಮಳಿಗೆಗಳಲ್ಲಿ ಒಂದು ಬಾಟಲ್‌ ಮದ್ಯ ಖರೀದಿಗೆ ಮಾತ್ರ ಅವಕಾಶ ಸಾಧ್ಯತೆ


Team Udayavani, Jan 20, 2020, 8:35 AM IST

Liqour-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ಡ್ಯೂಟಿ ಫ್ರೀ (ಸುಂಕ ಪಾವತಿಸದೇ ಇರುವ) ಮಳಿಗೆಗಳಿಂದ ಇನ್ನು ಮುಂದೆ ಒಂದೇ ಒಂದು ಮದ್ಯದ ಬಾಟಲಿ ಖರೀದಿಗೆ ಮಾತ್ರ ಅವಕಾಶವಿರಲಿದೆಯೇ? ವಾಣಿಜ್ಯ ಸಚಿವಾಲಯವು ವಿತ್ತ ಖಾತೆಗೆ ನೀಡಲಾಗಿರುವ ಬಜೆಟ್‌ ಸಲಹೆಗಳಲ್ಲಿ ಈ ಅಂಶ ಉಲ್ಲೇಖವಾಗಿದೆ. ಅಲ್ಲದೆ, ಮದ್ಯದ ಜತೆಗೆ ಬಳಕೆಯಾಗುವ ಸಿಗರೇಟು ಖರೀದಿಯ ಮೇಲೆ ಕೂಡ ನಿಯಂತ್ರಣ ಹೇರುವುದೊಳಿತು ಎಂದು ವಾಣಿಜ್ಯ ಇಲಾಖೆ ಸಲಹೆ ನೀಡಿದೆ.

ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಇಲ್ಲದ ವಸ್ತುಗಳನ್ನು ಆಮದು ಮಾಡಿಕೊಳ್ಳುವುದರ ಮೇಲೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಇಂಥ ನಿಯಮ ಜಾರಿಗೆ ತರಬಹುದು ಎಂದು ತಿಳಿಸಿದೆ. ಹಾಲಿ ಇರುವ ನಿಯಮ ಪ್ರಕಾರ, ವಿದೇಶಗಳಿಂದ ಆಗಮಿಸುವವರು ಡ್ಯೂಟಿ ಫ್ರೀ ಮಳಿಗೆಗಳಲ್ಲಿ ಎರಡು ಲೀಟರ್‌ ಮದ್ಯ, ಒಂದು ಪ್ಯಾಕ್‌ ಸಿಗರೇಟ್‌ ಖರೀದಿ ಮಾಡಲು ಅವಕಾಶ ಇದೆ.

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ 1 ಲೀಟರ್‌ ಮದ್ಯ ಮಾತ್ರ ಖರೀದಿಗೆ ಅವಕಾಶ ನೀಡುವ ರಾಷ್ಟ್ರಗಳೂ ಇವೆ. ಅದೇ ನಿಯಮವನ್ನೂ ನಮ್ಮ ದೇಶಕ್ಕೂ ಅನ್ವಯಿಸಬಹುದು ಎನ್ನುತ್ತವೆ ವಾಣಿಜ್ಯ ಸಚಿವಾಲಯದ ಮೂಲಗಳು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.