ಕೋವಿಡ್ 19 ಲಾಕ್ ಡೌನ್: ಭಾರತದಲ್ಲಿ ಹಳದಿ ಲೋಹದ ಬೆಲೆ ದಾಖಲೆ ಏರಿಕೆ

ಜಾಗತಿಕ ಮಟ್ಟದ ಬೆಲೆ ಏರಿಕೆ ನಿಟ್ಟಿನಲ್ಲಿ ಚಿನ್ನದ ಬೆಲೆಯಲ್ಲಿ ಈ ಹಿಂದಿನ ದಿನವೂ ಏರಿಕೆ ಕಂಡಿತ್ತು.

Team Udayavani, May 15, 2020, 8:40 PM IST

ಕೋವಿಡ್ 19 ಲಾಕ್ ಡೌನ್: ಭಾರತದಲ್ಲಿ ಹಳದಿ ಲೋಹದ ಬೆಲೆ ದಾಖಲೆ ಏರಿಕೆ

ನವದೆಹಲಿ: ಕೋವಿಡ್ 19 ವೈರಸ್ ಹರಡುವಿಕೆ ದೇಶಾದ್ಯಂತ ಮುಂದುವರಿದಿದ್ದು, ಮತ್ತೊಂದೆಡೆ ಹಳದಿ ಲೋಹ(ಚಿನ್ನ)ದ ಬೆಲೆ ಶುಕ್ರವಾರ ಸತತ ಮೂರನೇ ದಿನವೂ ಭರ್ಜರಿ ಏರಿಕೆ ಕಂಡಿದೆ. ಇದರೊಂದಿಗೆ ಜೂನ್ ತಿಂಗಳಲ್ಲಿ 10 ಗ್ರಾಂ ಚಿನ್ನದ ಬೆಲೆ 46,800ಕ್ಕೆ ತಲುಪಲಿದೆ ಎಂದು ವರದಿ ತಿಳಿಸಿದೆ.

ಜಾಗತಿಕ ಮಟ್ಟದ ಬೆಲೆ ಏರಿಕೆ ನಿಟ್ಟಿನಲ್ಲಿ ಚಿನ್ನದ ಬೆಲೆಯಲ್ಲಿ ಈ ಹಿಂದಿನ ದಿನವೂ ಏರಿಕೆ ಕಂಡಿತ್ತು. ಏಪ್ರಿಲ್ ತಿಂಗಳಿನಲ್ಲಿ ಹತ್ತು ಗ್ರಾಮ್ ಚಿನ್ನದ ಬೆಲೆ 47,327 ರೂಪಾಯಿಗೆ ತಲುಪಿತ್ತು. ಬೆಳ್ಳಿ ದರವೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 44,750 ರೂಪಾಯಿಗೆ ಏರಿಕೆಯಾಗಿದೆ.

ಅಮೆರಿಕದಲ್ಲಿ ಕೋವಿಡ್ 19 ವೈರಸ್ ಭೀತಿ ಮುಂದುವರಿದಿದ್ದು ಹಾಗೂ ನಿರುದ್ಯೋಗದ ಸಂಖ್ಯೆ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಬಹುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.