ನೋಟು ಅಮಾನ್ಯ ಬಳಿಕವೂ ನಗದು ಚಲಾವಣೆ ಹೆಚ್ಚಳ: ಆರ್‌ಬಿಐ


Team Udayavani, Jan 3, 2023, 7:23 AM IST

ನೋಟು ಅಮಾನ್ಯ ಬಳಿಕವೂ ನಗದು ಚಲಾವಣೆ ಹೆಚ್ಚಳ: ಆರ್‌ಬಿಐ

ಹೊಸದಿಲ್ಲಿ: ಕೇಂದ್ರ ಸರಕಾರದ ನೋಟು ರದ್ದತಿ ನಿರ್ಣಯದ 6 ವರ್ಷಗಳ ಬಳಿಕವೂ ದೇಶದಲ್ಲಿ ನಗದು ಚಲಾವಣೆಯೇ ಮುಂಚೂಣಿಯಲ್ಲಿದ್ದು, ಈ 6 ವರ್ಷದಲ್ಲಿ ಸಾರ್ವಜನಿಕರ ನಗದು ಬಳಕೆಯ ಪ್ರಮಾಣ ಶೇ. 83ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ತಿಳಿಸಿದೆ.

ಈ ಕುರಿತ ದತ್ತಾಂಶಗಳನ್ನು ಆರ್‌ಬಿಐ ಬಿಡುಗಡೆ ಗೊಳಿಸಿದ್ದು, ನೋಟು ರದ್ದತಿಗೆ ಮುನ್ನ ಅಂದರೆ, 2016ರ ನ. 4ರ ಸಮಯಕ್ಕೆ ದೇಶದಲ್ಲಿ 17.74 ಲಕ್ಷ ಕೋಟಿ ರೂ. ನಗದು ಚಲಾವಣೆಯಲ್ಲಿತ್ತು. ಈಗ ಈ ಮೌಲ್ಯ ದ್ವಿಗುಣಗೊಂಡಿದ್ದು, 2022ರ ಡಿ. 23ರ ವೇಳೆಗೆ 32.42 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ ಎಂದು ತಿಳಿಸಿದೆ.

ನೋಟು ಅಮಾನ್ಯದ ಬಳಿಕವೂ ದೇಶದಲ್ಲಿ ನಕಲಿ ನೋಟುಗಳ ಮುದ್ರಣ ಸಮಸ್ಯೆ ಮುಂದು ವರಿದಿದ್ದು, 2016ರಿಂದ ಈವರೆಗೆ 245.33 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿ ಆರ್‌ಬಿ) ತಿಳಿಸಿದೆ.

ನೋಟ್‌ ರದ್ದತಿ ಆದ ವರ್ಷದಲ್ಲಿ 15.92 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಂಡಿದ್ದು, 2020ರಲ್ಲಿ 92.17 ಕೋಟಿ ರೂ. ಮೌಲ್ಯದ ನಕಲಿ ನೋಟು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.