
ಚಾಲ್ತಿ ಖಾತೆ ಕೊರತೆ ಜಿಡಿಪಿಯ ಶೇ.2.2ಕ್ಕಿಳಿಕೆ; ಆರ್‌ಬಿಐ
Team Udayavani, Apr 1, 2023, 6:42 AM IST

ಮುಂಬಯಿ: ಡಿಸೆಂಬರ್‌ಗೆ ಅಂತ್ಯವಾದ ತ್ತೈಮಾಸಿಕ ಅವಧಿಯಲ್ಲಿ ದೇಶದ ಚಾಲ್ತಿ ಖಾತೆ ಕೊರತೆ (ಆಯಾತ-ನಿರ್ಯಾತ ನಡುವಿನ ಅಂತರ) ಜಿಡಿಪಿಯ ಶೇ.2.2 ಕ್ಕೆ ಅಂದರೆ 18.2 ಶತಕೋಟಿ ಡಾಲರ್‌ಗೆ ಇಳಿಕೆಯಾಗಿದೆ.
ಶುಕ್ರವಾರ ಭಾರತೀಯ ರಿಸರ್ವ್ ಬ್ಯಾಂಕ್ ಈ ಮಾಹಿತಿ ನೀಡಿದೆ.
ಇದೇ ವೇಳೆ ಕೈಗಾರಿಕ ಕಾರ್ಮಿ ಕರಿಗೆ ಸಂಬಂಧಿಸಿದ ಹಣದುಬ್ಬರವು ಫೆಬ್ರವರಿ ತಿಂಗಳಲ್ಲಿ ಶೇ.6.16 ರಷ್ಟಿತ್ತು. ಜನವರಿಯಲ್ಲೂ ಹಣದುಬ್ಬರ ಶೇ.6.16 ಆಗಿತ್ತು. ಆದರೆ ಕಳೆದ ವರ್ಷದ ಫೆಬ್ರವರಿಯಲ್ಲಿ ಇದು ಶೇ.5.04 ಆಗಿತ್ತು ಎಂದು ಕಾರ್ಮಿಕ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಇನ್ನು 8 ಮೂಲಸೌಕರ್ಯ ಕ್ಷೇತ್ರಗಳ ಉತ್ಪಾದನೆ ಪ್ರಮಾಣವು ಜನವರಿಯಲ್ಲಿ ಶೇ.5.9 ಇದ್ದಿದ್ದು, ಫೆಬ್ರವರಿಯಲ್ಲಿ ಶೇ.6ಕ್ಕೇರಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loan repayment; ಸುಸ್ತಿದಾರನಾಗುವ ದಿಕ್ಕಿನಲ್ಲಿ ಬೈಜೂಸ್ ?

LPG Cylinder; ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ…

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಆರಂಭಿಕ ವಹಿವಾಟಿನಲ್ಲಿ… ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 340 ಅಂಕ ಇಳಿಕೆ, ನಿಫ್ಟಿ ಕುಸಿತ

Foreign Fund: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 131 ಅಂಕ ಏರಿಕೆ, ನಿಫ್ಟಿಯೂ ಜಿಗಿತ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು