ಎಸ್‌ಬಿಐ ಠೇವಣಿ ಬಡ್ಡಿ ದರ ಇಳಿಕೆ
Team Udayavani, Nov 10, 2019, 5:30 AM IST
ಮುಂಬಯಿ: ಠೇವಣಿಗಳ ಮೇಲಿನ ಬಡ್ಡಿ ದರವನ್ನು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‌ಬಿಐ) ಇಳಿಕೆ ಮಾಡಿದೆ. ಎಲ್ಲ ವಿಧಗಳ ಠೇವಣಿ ಮೇಲೆ ಶೇ.0.15 ಮತ್ತು ಶೇ.0.75ರಷ್ಟು ಬಡ್ಡಿ ದರ ಇಳಿಕೆ ಮಾಡಲಾಗಿದೆ. ಸತತ ಏಳನೇ ಬಾರಿಗೆ ಇಂಥ ನಿರ್ಧಾರ ಕೈಗೊಳ್ಳಲಾಗಿದೆ. ನ. 10ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಇದೇ ವೇಳೆ ಕನಿಷ್ಠ ವೆಚ್ಚ ಆಧಾರಿತ ಬಡ್ಡಿ ದರ ವಿಧಿಸುವಿಕೆ (ಎಂಸಿಎಲ್‌ಆರ್) ಅನ್ವಯ ಸಾಲಗಳ ಬಡ್ಡಿ ದರವನ್ನು ಶೇ.0.5ರಷ್ಟು ಇಳಿಕೆ ಮಾಡಲಾಗಿದೆ. ಹೀಗಾಗಿ ಇದು ಶೇ.8ಕ್ಕೆ ಇಳಿಕೆಯಾದಂತಾಗಿದೆ. ಅವಧಿ ಠೇವಣಿಗಳ ಮೇಲೆ ವಿಧಿಸಲಾಗುತ್ತಿರುವ ಬಡ್ಡಿ ದರ ವನ್ನು ಕೂಡ ಪರಿಷ್ಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್