Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Team Udayavani, May 10, 2024, 1:12 AM IST
ಮುಂಬಯಿ: ಲೋಕಸಭೆ ಚುನಾವಣ ಫಲಿತಾಂಶದ ಅನಿಶ್ಚಿತತೆಯು ಷೇರುಪೇಟೆ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ. ಹೂಡಿಕೆದಾರರು ಷೇರು ಖರೀದಿ ಯಲ್ಲಿ ಆಸಕ್ತಿ ವಹಿಸದ ಕಾರಣ ಸೆನ್ಸೆಕ್ಸ್ ಬರೋಬ್ಬರಿ 1,062 ಅಂಕ ಕುಸಿದು, ದಿನಾಂತ್ಯಕ್ಕೆ 72,404ರಲ್ಲಿ ವಹಿವಾಟು ಅಂತ್ಯಗೊಳಿಸಿದೆ. ನಿಫ್ಟಿ 345 ಅಂಕ ಕುಸಿದು, 21,957ರಲ್ಲಿ ಕೊನೆಗೊಂಡಿದೆ. ಪರಿಣಾಮವೆಂಬಂತೆ, ಹೂಡಿಕೆದಾರರಿಗೆ ಒಂದೇ ದಿನ 7.34 ಲಕ್ಷ ಕೋಟಿ ರೂ. ನಷ್ಟ ಉಂಟಾಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ಷೇರುಗಳ ಮಾರಾಟ, ಕಂಪೆನಿಗಳ 4ನೇ ತ್ತೈಮಾಸಿಕದ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೇ ಇರುವುದು ಕೂಡ ಸೆನ್ಸೆಕ್ಸ್ ಪತನಕ್ಕೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
MUST WATCH
ಹೊಸ ಸೇರ್ಪಡೆ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ
Belagavi: ಮೂರು ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ