2,000ದ ನೋಟು ಸಿಗ್ತಿಲ್ಲ!
Team Udayavani, Feb 27, 2020, 8:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇತ್ತೀಚೆಗೆ ಬ್ಯಾಂಕುಗಳು 2 ಸಾವಿರ ರೂ.ಗಳ ಬದಲಾಗಿ 500 ರೂ. ಮುಖಬೆಲೆಯ ನೋಟುಗಳನ್ನೇ ಹೆಚ್ಚು ಹೆಚ್ಚು ವಿತರಿಸಲು ಆರಂಭಿಸಿವೆ. 2 ಸಾವಿರ ರೂ. ಮುಖಬೆಲೆಯ ನೋಟುಗಳು ಕ್ರಮೇಣವಾಗಿ ಚಲಾವಣೆಯಿಂದ ಕಣ್ಮರೆಯಾಗಲಿವೆ ಎಂಬ ಸುದ್ದಿಯ ನಡುವೆಯೇ ಈ ಬೆಳವಣಿಗೆ ನಡೆಯುತ್ತಿದೆ.
ಬ್ಯಾಂಕುಗಳು ತಮ್ಮ ಎಟಿಎಂಗಳಲ್ಲಿ 2 ಸಾವಿರಕ್ಕಿಂತ ಕಡಿಮೆ ಮುಖಬೆಲೆಯ ನೋಟುಗಳನ್ನಷ್ಟೇ ತುಂಬುತ್ತಿವೆ. ಸರಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್ ಈಗಾಗಲೇ, ತಾವು 2,000 ದ ನೋಟುಗಳ ಬಳಕೆ ನಿಲ್ಲಿಸಿದ್ದೇವೆ ಎಂದು ಘೋಷಿಸಿದೆ. ಇತರೆ ಬ್ಯಾಂಕುಗಳು ಇದೇ ಹಾದಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್