ಪಿಎಫ್ ಮುಂಗಡ ವಿತ್ಡ್ರಾಗೆ ಅನುಮತಿ
Team Udayavani, Mar 30, 2020, 8:53 AM IST
ಉದ್ಯೋಗಿಗಳು ತಮ್ಮ ಭವಿಷ್ಯ ನಿಧಿ (ಪಿ.ಎಫ್) ಖಾತೆಯಿಂದ ಶೇ. 75ರಷ್ಟು ಹಣವನ್ನು ಮುಂಗಡವಾಗಿ ವಿತ್ಡ್ರಾ ಮಾಡಿಕೊಳ್ಳುವ ಸೌಕರ್ಯವನ್ನು ನೌಕರರ ಭವಿಷ್ಯನಿಧಿ ಸಂಸ್ಥೆ ಕಲ್ಪಿಸಿದೆ.
ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಮರುಪಾವತಿಸಲಾಗದ ವಿತ್ಡ್ರಾ ಆಗಿರಲಿದೆ. ಅಲ್ಲದೆ, ಉದ್ಯೋಗಿಯು ಮುಂಗಡವಾಗಿ ವಿತ್ಡ್ರಾ ಮಾಡಿಕೊಳ್ಳಬೇಕಾದ ಹಣ, ಆತನ ಮೂರು ತಿಂಗಳ ಮೂಲ ವೇತನ ಮತ್ತು ಅಷ್ಟೇ ಅವಧಿಯ ತುಟ್ಟಿ ಭತ್ಯೆಯ ಒಟ್ಟು ಮೊತ್ತವನ್ನು ಮೀರುವಂತಿಲ್ಲ ಎಂದ ಷರತ್ತುಗಳನ್ನು ಇಪಿಎಫ್ಒ ವಿಧಿಸಿದೆ. ಅಲ್ಲದೆ, ವಿತ್ಡ್ರಾ ಮೊತ್ತವು ಖಾತೆಯಲ್ಲಿರುವ ಒಟ್ಟಾರೆ ಹಣದ ಶೇ. 75ರಷ್ಟು ಹಣವನ್ನು ಮೀರುವಂತಿಲ್ಲ ಎಂದೂ ಸ್ಪಷ್ಟವಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?