ಶೇ.75 ಪಿಎಫ್ ಹಿಂಪಡೆಯಲು ಅವಕಾಶ; ಭವಿಷ್ಯ ನಿಧಿ ಮಂಡಳಿ


Team Udayavani, Jun 27, 2018, 1:08 PM IST

epf1gifthump.jpg

ನವದೆಹಲಿ: ಉದ್ಯೋಗರಹಿತನಾದ ವ್ಯಕ್ತಿ 30 ದಿನಗಳ ಬಳಿಕ ಭವಿಷ್ಯ ನಿಧಿಯಿಂದ ಶೇ.75ರಷ್ಟು ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾಪಕ್ಕೆ ಭವಿಷ್ಯ ನಿಧಿ ಮಂಡಳಿ ಅನುಮತಿ ನೀಡಿದೆ. ಬಾಕಿ ಉಳಿದ ಶೇ.25ರಷ್ಟು ಮೊತ್ತವನ್ನು ಎರಡು ತಿಂಗಳ ಬಳಿಕ ಅಂತಿಮ
ಲೆಕ್ಕಾಚಾರದ ನಂತರ ಪಡೆಯಲೂ ಅವಕಾಶ ನೀಡಲಾಗಿದೆ.

ಮಂಗಳವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್‌ ಕುಮಾರ್‌ ಗಂಗ್ವಾರ್‌ ತಿಳಿಸಿದ್ದಾರೆ. ಸದ್ಯದ ನಿಯಮ ಪ್ರಕಾರ, ಉದ್ಯೋಗ ತೊರೆದ 2 ತಿಂಗಳ ಬಳಿಕವೇ ಭವಿಷ್ಯ ನಿಧಿ ಮೊತ್ತವನ್ನು ವಿಥ್‌ಡ್ರಾ ಮಾಡಲು ಅವಕಾಶ ಇದೆ.

ಹೊಸ ನಿಯಮದಂತೆ, ಖಾತೆದಾರರಿಗೆ ಭವಿಷ್ಯ ನಿಧಿ ಮಂಡಳಿಯಲ್ಲಿ ಖಾತೆ ಮುಂದುವರಿಸಲೂ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಹೊಸತಾಗಿ ಉದ್ಯೋಗ ಪಡೆದುಕೊಂಡ ಬಳಿಕ ಅದು ನೆರವಾಗಲಿದೆ.

ಟಾಪ್ ನ್ಯೂಸ್

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

2shasti

ನಾಗ‌ ಶ್ರೇಷ್ಠ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಇಂದು ಚಂಪಾ ಷಷ್ಠೀ

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಶುಕ್ರವಾರ ನಡೆಯಲಿದೆ ಸಿಡಿಎಸ್ ಜ.ಬಿಪಿನ್ ರಾವತ್ ಮತ್ತು ಪತ್ನಿಯ ಅಂತ್ಯಕ್ರಿಯೆ

ಸಕಲೇಶಪುರದಲ್ಲೂ ನಡೆದಿತ್ತು ಹೆಲಿಕಾಪ್ಟರ್‌ ದುರಂತ

29 ವರ್ಷಗಳ ಹಿಂದೆ ಸಕಲೇಶಪುರದಲ್ಲೂ ಸೇನಾ ಹೆಲಿಕಾಪ್ಟರ್ ಪತನ

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!

ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೂಡಿಕೆದಾರರಿಗೆ ಲಾಭ: 1 ಸಾವಿರಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಹೂಡಿಕೆದಾರರಿಗೆ ಲಾಭ: 1 ಸಾವಿರಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

ಸತತ 9ನೇ ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ಗವರ್ನರ್ ದಾಸ್

ಸತತ 9ನೇ ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ಗವರ್ನರ್ ದಾಸ್

ಒಮಿಕ್ರಾನ್ ಅಪಾಯಕಾರಿಯಲ್ಲ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 887 ಅಂಕ ಜಿಗಿತ, ನಿಫ್ಟಿ ಟಾಪ್

ಒಮಿಕ್ರಾನ್ ಅಪಾಯಕಾರಿಯಲ್ಲ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 887 ಅಂಕ ಜಿಗಿತ, ನಿಫ್ಟಿ ಟಾಪ್

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕ ಜಿಗಿತ;17,000 ಅಂಕ ದಾಟಿದ ನಿಫ್ಟಿ

ಒಮಿಕ್ರಾನ್ ಪ್ರಕರಣ ಹೆಚ್ಚಳದ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 949 ಅಂಕ ಕುಸಿತ

ಒಮಿಕ್ರಾನ್ ಪ್ರಕರಣ ಹೆಚ್ಚಳದ ಆತಂಕ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 949 ಅಂಕ ಕುಸಿತ

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

ವೈರಲ್ ಆಗುತ್ತಿದೆ ಕತ್ರಿನಾ ಕೈಫ್ ಮೆಹಂದಿ ಫೋಟೋ: ಅಸಲಿಯತ್ತೇನು?

6pepole

ಪುಣೆ-ಸೊಲ್ಲಾಪುರ ಗುಳೆ ಹೊರಟ ಜನ

5aids

ಏಡ್ಸ್ ಮುಕ್ತ ವಿಶ್ವಕ್ಕೆ ಮುನ್ನೆಚ್ಚರಿಕೆ ಅವಶ್ಯ

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 9,419 ಕೋವಿಡ್ ಪ್ರಕರಣ ಪತ್ತೆ, 159 ಮಂದಿ ಸಾವು

4toilet

ಶೌಚಾಲಯ ಕಟ್ಟಲು ಇಒ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.