ಫೆಬ್ರವರಿಯಲ್ಲಿ ಭಾರತದ ರಫ್ತು ಶೇ. 0.67ರಷ್ಟು ಏರಿಕೆ

ಕಬ್ಬಿಣದ ಅದಿರು ಮತ್ತು ಅಕ್ಕಿ ರಫ್ತು ಶೇ. 30.78ರಷ್ಟು ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ.

Team Udayavani, Mar 18, 2021, 10:38 AM IST

ಫೆಬ್ರವರಿಯಲ್ಲಿ ಭಾರತದ ರಫ್ತು ಶೇ. 0.67ರಷ್ಟು ಏರಿಕೆ

ನವದೆಹಲಿ:ದೇಶದ ರಫ್ತು ಸತತ ಮೂರನೇ ತಿಂಗಳು ಹೆಚ್ಚಾಗಿದೆ. ಫೆಬ್ರವರಿಯಲ್ಲಿ ದೇಶದ ರಫ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 0.67ರಷ್ಟು ಏರಿಕೆಯಾಗಿ 27.93 ಶತಕೋಟಿ ಡಾಲರ್‌ಗೆ ತಲುಪಿದೆ. ಫೆಬ್ರವರಿ ತಿಂಗಳಲ್ಲಿ ಆಮದು ಶೇ. 6.96ರಷ್ಟು ಏರಿಕೆ ಕಂಡು 40.54 ಶತಕೋಟಿ ಡಾಲರ್‌ಗೆ ತಲುಪಿದೆ.

ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾದ ನಟ ಕಿಚ್ಚ ಸುದೀಪ್

ಅಧಿಕೃತ ಮಾಹಿತಿಯ ಪ್ರಕಾರ,ವ್ಯಾಪಾರ ಕೊರತೆ 12.62 ಬಿಲಿಯನ್‌ ಡಾಲರ್‌ಗೆ ಏರಿಕೆ ಯಾಗಿದೆ. ಇದು ಫೆಬ್ರವರಿ 2020ರಲ್ಲಿ 10.16 ಬಿಲಿಯನ್ ಡಾಲರ್‌ಗಳಷ್ಟಾಗಿತ್ತು.

ಶೇ. 5.37 ಬೆಳವಣಿಗೆ
ಕಳೆದ ತಿಂಗಳು ದೇಶದ ಸರಕು ರಫ್ತು ಹಿಂದಿನ ವರ್ಷದ ಇದೇ ತಿಂಗಳಿಗಿಂತ ಶೇ. 5.37ರಷ್ಟು ಹೆಚ್ಚಾ ಗಿದೆ. 2021ರ ಜನವರಿಯಲ್ಲಿ ಸರಕು ರಫ್ತು 27.24 ಬಿಲಿಯನ್‌ ಡಾಲರ್‌ಗಳಷ್ಟಾಗಿದ್ದರೆ 2020ರ ಜನವರಿಯಲ್ಲಿ ರಫ್ತು 25.85 ಬಿಲಿಯನ್ ಡಾಲರ್‌ಗಳಷ್ಟಾಗಿತ್ತು.

ಚಿನ್ನದ ಆಮದು ದ್ವಿಗುಣ
ತೈಲ ಆಮದು ಫೆಬ್ರವರಿಯಲ್ಲಿ ಶೇ. 16.63 ಕುಸಿದು 8.99 ಶತಕೋಟಿ ಡಾಲರ್‌ಗೆ ತಲುಪಿದೆ. ಫೆಬ್ರವರಿಯಲ್ಲಿ ಚಿನ್ನದ ಆಮದು 5.3 ಬಿಲಿಯನ್‌ ಡಾಲರ್‌ಗೆ ಏರಿಕೆಯಾಗಿದೆ. ಕಳೆದ ವರ್ಷದ ಫೆಬ್ರವರಿಯಲ್ಲಿ 2.36 ಬಿಲಿಯನ್ ಡಾಲರ್‌ಗಳಷ್ಟಿತ್ತು.

ಅಕ್ಕಿ ರಫ್ತು ಶೇ. 30.78 ಹೆಚ್ಚಳ
ಫೆಬ್ರವರಿಯಲ್ಲಿ ಕಬ್ಬಿಣದ ಅದಿರು ಮತ್ತು ಅಕ್ಕಿ ರಫ್ತು ಶೇ. 30.78ರಷ್ಟು ಹೆಚ್ಚಿನ ಬೆಳವಣಿಗೆಯನ್ನು ಕಂಡಿದೆ. ಕಾರ್ಪೆಟ್‌ ವಲಯದಲ್ಲಿ ಇದು ಶೇ. 19.46, ಮಸಾಲೆ ಶೇ. 18.61ರಷ್ಟು, ಔಷಧಗಳಲ್ಲಿ ಶೇ. 14.74ರಷ್ಟು, ತಂಬಾಕು ಶೇ. 7.71ರಷ್ಟು , ರಾಸಾಯನಿಕ ಕ್ಷೇತ್ರದಲ್ಲಿ ಶೇ. 1.2ರಷ್ಟು ಆಗಿತು.

ಎಲ್ಲಿ ಹಿನ್ನಡೆ
ಎಣ್ಣೆಬೀಜ, ಚರ್ಮ, ಪೆಟ್ರೋಲಿಯಂ ಉತ್ಪನ್ನಗಳು, ಗೋಡಂಬಿ, ರತ್ನಗಳು ಮತ್ತು ಆಭರಣಗಳು, ಸಿದ್ಧ ಉಡುಪುಗಳು, ಚಹಾ, ಎಂಜಿನಿಯರಿಂಗ್‌ ಸರಕುಗಳು, ಕಾಫಿ ಮತ್ತು ಸಮುದ್ರ ಉತ್ಪನ್ನಗಳು ರಫ್ತಿನಲ್ಲಿ ಹಿನ್ನಡೆ ಕಂಡಿವೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.