ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ
Team Udayavani, Apr 6, 2020, 1:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು 30 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪ್ರೀಮಿಯಂ ಹಣ ಪಾವತಿಸಬೇಕಿದ್ದ ಜೀವ ವಿಮಾ ಪಾಲಿಸಿದಾರರಿಗೆ ಈ ಹೆಚ್ಚುವರಿ 30 ದಿನಗಳ ಕಾಲಾವಕಾಶ ಸಿಗಲಿದೆ ಎಂದು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಸುತ್ತೋಲೆಯಲ್ಲಿ ತಿಳಿಸಿದೆ.
ಇದಕ್ಕೂ ಮೊದಲು ಮಾ.23ರಂದು ಸುತ್ತೋಲೆ ಹೊರಡಿಸಿದ್ದ ಐಆರ್ಡಿಎಐ, ಮಾರ್ಚ್ ತಿಂಗಳಲ್ಲಿ ಪ್ರೀಮಿಯಂ ಕಟ್ಟಬೇಕಿದ್ದ ಪಾಲಿಸಿದಾರರಿಗೆ 30 ದಿನಗಳ ಗ್ರೇಸ್ ಪಿರಿಯಡ್ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್