ಸೈಬರ್ ಅಪರಾಧಿಗಳ ಬಗ್ಗೆ ಎಚ್ಚರವಿರಲಿ : ಗ್ರಾಹಕರಿಗೆ ಎಸ್ ಬಿ ಐ ಮನವಿ

Team Udayavani, Apr 13, 2021, 1:28 PM IST

FD fraud: SBI issues alert for customers, says avoid THESE things or else you will lose money

ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತನ್ನ ಲಕ್ಷಾಂತರ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ. ಗ್ರಾಹಕರ ಖಾತೆಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ ಗಳನ್ನು ತೆರೆದಿರುವ ಸೈಬರ್ ಅಪರಾಧಿಗಳಿಗೆ ಬಲೆ ಬೀಸಿದೆ.

ಓದಿ : ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ.? ಭಾರತೀಯ ರೈಲ್ವೆಯ ಕೋವಿಡ್ ಗೈಡ್ಲೈನ್ಸ್ ಗಮನಿಸಿ

ಇತ್ತೀಚಿನ ದಿನಗಳಲ್ಲಿ ಬ್ಯಾಂಕಿಂಗ್ ವ್ಯವಹಾರದಲ್ಲಿ ಆನ್ ಲೈನ್ ಫ್ರಾಡ್ ದಿನೇ ದಿನೇ ಹೆಚ್ಚುತ್ತಿದೆ. ಆನ್ ಲೈನ್ ಎನ್ನುವುದು ಸೈಬರ್ ವಂಚಕರಿಗೆ ವರವಾಗಿ ಪರಿಣಮಿಸಿದೆ.

ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಗ್ರಾಹಕರ ಖಾತೆಗಳಿಗೆ ಕತ್ತರಿ ಹಾಕುವ ಕೆಲಸದಲ್ಲಿ ತೊಡಗಿಕೊಳ್ಳುವ ಸೈಬರ್ ಅಪರಾಧಿಗಳು, ಗ್ರಾಹಕರನ್ನು ಮೋಸಗೊಳಿಸುವಲ್ಲಿ ನಿಸ್ಸೀಮರು. ನಕಲಿ ಎಸ್ ಎಂ ಎಸ್, ಕರೆಗಳನ್ನು ಗ್ರಾಹಕರ ನಂಬರ್ ಗೆ ಕಳುಹಿಸುವುದರ ಮೂಲಕ ವಂಚಿಸಿ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವುದನ್ನು ಎಸ್ ಬಿ ಐ ಕಂಡು ಹಿಡಿದಿದೆ.

ಸೈಬರ್ ಅಪರಾಧಿಗಳ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿದ ಎಸ್ ಬಿ ಐ :

ತನ್ನ ಲಕ್ಷಾಂತರ ಗ್ರಾಹಕರಿಗೆ ಎಚ್ಚರಿಕೆಯ ಸಂದೇಶವನ್ನು ಎಸ್ ಬಿ ಐ ರವಾನಿಸಿದೆ. ಸೈಬರ್ ಅಪರಾಧಿಗಳು ಇದೀಗ ಗ್ರಾಹಕರ ಖಾತೆಗಳಲ್ಲಿ ಫಿಕ್ಸ್ಡ್ ಡೆಪಾಸಿಟ್ ಗಳನ್ನು  ತೆರೆದಿರುವ ವಿಚಾರವನ್ನು ಎಸ್‌ ಬಿ ಐ ಬಯಲು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಬ್ಯಾಂಕಿಂಗ್ ವಿವರಗಳನ್ನು ಯಾರೊಂದಿಗೂ ಯಾವುದೇ ಕಾರಣಕ್ಕೂ  ಹಂಚಿಕೊಳ್ಳದಂತೆ ಬ್ಯಾಂಕ್ ತನ್ನ ಗ್ರಾಹಕರಲ್ಲಿ  ಮನವಿ ಮಾಡಿಕೊಂಡಿದೆ.

ಪಾಸ್‌ ವರ್ಡ್, ಒಟಿಪಿ , ಕಾರ್ಡ್ ಸಂಖ್ಯೆ ಮುಂತಾದ ವಿವರಗಳನ್ನು ಕೇಳಿಕೊಂಡು ಬರುವ ಕರೆಗಳ ಬಗ್ಗೆ ಎಚ್ಚರದಿಂದ ಇರುವಂತೆ ಎಸ್ ಬಿ ಐ ಎಚ್ಚರಿಕೆ ನೀಡಿದೆ.

ಎಸ್‌ ಬಿ ಐ ತನ್ನ ಗ್ರಾಹಕರಿಂದ ಈ ಮಾಹಿತಿಯನ್ನು ಎಂದಿಗೂ ಕೇಳುವುದಿಲ್ಲ ಎನ್ನುವುದನ್ನು ಕೂಡಾ ಬ್ಯಾಂಕ್ ಸ್ಪಷ್ಟಪಡಿಸಿದೆ. ಈ ಹೊಸ ರೀತಿಯ ವಂಚನೆಯ ಮಾಹಿತಿಯನ್ನು ಎಸ್‌ ಬಿ ಐ ತನ್ನ ಗ್ರಾಹಕರಿಗೆ ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ನೀಡಿದೆ.

ಓದಿ : ಫ್ಲಿಪ್‌ ಕಾರ್ಟ್‌ ಹಾಗೂ ಅದಾನಿ ಗ್ರೂಪ್ ಒಪ್ಪಂದ : ಉಭಯ ಸಂಸ್ಥೆಗಳ ಮುಂದಿನ ಯೋಜನೆ ಏನು..?

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.