ಇ-ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಎಫ್ಐಆರ್
Team Udayavani, Jan 12, 2020, 9:00 PM IST
ನವದೆಹಲಿ: ಸ್ವರ್ಣ ಮಂದಿರದ ಚಿತ್ರವಿರುವ ಮ್ಯಾಟ್ಗಳನ್ನು ಮಾರಾಟ ಮಾಡಿದ ಸಂಬಂಧ ಇ-ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪಾಶ್ಚಾತ್ಯ ಶೌಚಾಲಯಕ್ಕೆ ಬಳಸುವ ಸೀಟ್ ಕವರ್ ಮೇಲೆ ಸಿಖ್ಖರ ಪುಣ್ಯಕ್ಷೇತ್ರ ಸ್ವರ್ಣ ಮಂದಿರ ಚಿತ್ರವನ್ನು ಬಿಡಿಸಲಾಗಿತ್ತು.
ಈ ಸಂಬಂಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣೆ ಸಮಿತಿ ಮುಖ್ಯಸ್ಥ ಮಂಜಿಂದರ್ ಸಿಂಗ್ ಸಿರ್ಸಾ ಅವರು ಟ್ವಿಟರ್ನಲ್ಲಿ ಮ್ಯಾಟ್ ಫೋಟೋ ಸಹಿತ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಮೆಜಾನ್ನಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ. ಇಂತಹ ವಸ್ತುಗಳನ್ನು ನಿಷೇಧಿಸಬೇಕು ಹಾಗೂ ಈ ಕುರಿತು ಅಮೆಜಾನ್ ಜಾಗತಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್