ಎಥೆನಾಲ್, ಗ್ಯೋಸೋಲಿನ್ ಮೂಲಕ ಚಲಿಸುವ ವಾಹನಗಳನ್ನು ಬಿಡುಗಡೆಗೊಳಿಸಿ : ಗಡ್ಕರಿ


Team Udayavani, Aug 4, 2021, 12:01 PM IST

Focus on rollout of flex fuel vehicles in a year :  Nitin Gadkari

ನವ ದೆಹಲಿ : ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೇರಿರುವ ಬೆನ್ನಿಗೆ ದೇಶದ ಮಾರುಕಟ್ಟೆಗೆ  ಸಂಪೂರ್ಣ ಪ್ರಮಾಣದಲ್ಲಿ ಎಥೆನಾಲ್ ಮತ್ತು ಗ್ಯೋಸೋಲಿನ್ ಮೂಲಕ ಚಲಿಸುವ ವಾಹನಗಳನ್ನು ಬರುವ ಒಂದು ವರ್ಷದೊಳಗೆ ಬಿಡುಗಡೆಗೊಳಿಸುವಂತೆ ವಾಹನ ಉದ್ಯಮ ಪ್ರತಿನಿಧಿಗಳಿಗೆ ಕೇಂದ್ರ ಸಲಹೆ ನೀಡಿದೆ.

ಇದನ್ನೂ ಓದಿ : ಹಠಾತ್ ಏರಿಕೆ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,625 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಈ ಕುರಿತಾಗಿ ತಮ್ಮ ಅಧಿಕೃತ ಟ್ವಿಟರ್ ಮೂಲಕ ಟ್ವೀಟ್ ಮಾಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೇಶದ ಮಾರುಕಟ್ಟೆಗೆ ಒಂದು ವರ್ಷದೊಳಗೆ ಬಿಡುಗಡೆ ಮಾಡುವಂತೆ ಸಲಹೆ ನೀಡಿದ್ದಾರೆ.

ಇನ್ನು, ಎಲ್ಲಾ ಮಾದರಿಯ ವಾಹನಗಳಲ್ಲಿ ಕನಿಷ್ಠ ಆರು ಏರ್‌ ಬ್ಯಾಗ್‌ ಗಳನ್ನು ವಾಹನಗಳಲ್ಲಿ ಅಳವಡಿಸಿ ಎಂದು ಭಾರತೀಯ ಆಟೊಮೊಬೈಲ್‌ ತಯಾರಕರ ಸಂಘದ (ಎಸ್‌ಐಎಎಂ) ಪ್ರತಿನಿಧಿಗಳು ತಮ್ಮನ್ನು ಭೇಟಿಯಾಗಿದ್ದ ಸಂದರ್ಭದಲ್ಲಿ ಕೋರಿದ್ದಾರೆಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೊಮ್ಮಾಯಿ ಸಂಪುಟದಲ್ಲಿ ಸುನಿಲ್, ಅಂಗಾರ ಗೆ ಸಚಿವ ಸ್ಥಾನ ಬಹತೇಕ ಖಚಿತ .!?

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.