ನಮ್ಕೀನ್ಗೆ ಹೊಸ ಲೇಬಲ್
Team Udayavani, Feb 14, 2020, 1:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇನ್ನು ಮುಂದೆ ಸ್ವೀಟ್ ಸ್ಟಾಲ್ ಮತ್ತು ಇತರ ಮಳಿಗೆಗಳಲ್ಲಿ ಮಾರಾಟ ಮಾಡುವ ಸ್ವೀಟ್, ಕುರುಕುಲು ತಿಂಡಿಗಳಿಗೆ ಹೊಸ ಮಾದರಿಯ ಲೇಬಲ್ ಇರಲಿದೆ. ಅದನ್ನು ಸಿದ್ಧಪಡಿಸುವ ವೇಳೆ ಸಕ್ಕರೆ, ಫ್ಯಾಟ್, ಉಪ್ಪು ಮತ್ತು ಇತರ ವಸ್ತುಗಳನ್ನು ಯಾವ ಪ್ರಮಾಣದಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ವಿವರಿಸುವ ಸೂಚಕ ಮುದ್ರಿತವಾಗಲಿದೆ.
ಫೆಡರೇಷನ್ ಆಫ್ ಸ್ವೀಟ್ಸ್ ಆ್ಯಂಡ್ ನಮ್ಕೀನ್ ಮ್ಯಾನ್ಯುಫ್ಯಾಕ್ಚರರ್ಸ್, ಭಾರತ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ಅಧಿಕಾರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್