ಭಾರತದ ವಿದೇಶೀ ವಿನಿಮಯ ಮೀಸಲು ದಾಖಲೆ ಮಟ್ಟಕ್ಕೆ ನಿಕಟ; ಜೂ. 7ಕ್ಕೆ 423.554 ಬಿ. ಡಾಲರ್‌

Team Udayavani, Jun 14, 2019, 7:15 PM IST

US-dollars-730

ಮುಂಬಯಿ : ಭಾರತದ ವಿದೇಶೀ ವಿನಿಮಯ ಮೀಸಲು ಸಂಗ್ರಹ 1.686 ಬಿಲಿಯ ಡಾಲರ್‌ ಏರುವ ಮೂಲಕ ಜೂನ್‌ 7ಕ್ಕೆ ಕೊನೆಗೊಂಡ ವಾರದಲ್ಲಿ ಐತಿಹಾಸಿಕ ದಾಖಲೆ ಮಟ್ಟಕ್ಕೆ  ನಿಕಟವಾಗಿ 423.554 ಬಿಲಿಯ ಡಾಲರ್‌ ತಲುಪಿದೆ ಎಂದು ಆರ್‌ಬಿಐ ಇಂದು ಶುಕ್ರವಾರ ಪ್ರಕಟಿಸಿರುವ ಅಂಕಿ ಅಂಶ ತಿಳಿಸಿದೆ.

ಹಿಂದಿನ ವಾರದಲ್ಲಿ ವಿದೇಶೀ ವಿನಿಮಯ ಸಂಗ್ರಹದಲ್ಲಿ 1.875 ಬಿಲಿಯ ಡಾಲರ್‌ ಹೆಚ್ಚಳವಾಗಿ 421.867 ಬಿಲಿಯ ಡಾಲರ್‌ ಮಟ್ಟಕ್ಕೆ ತಲುಪಿತ್ತು.

2018ರ ಎಪ್ರಿಲ್‌ ನಲ್ಲಿ ಭಾರತದ ವಿದೇಶೀ ವಿನಿಮಯ ಸಂಗ್ರಹ 426.028 ಬಿಲಿಯ ಡಾಲರ್‌ಗಳ ದಾಖಲೆಯ ಎತ್ತರವನ್ನು ತಲುಪಿತ್ತು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.