ತೈಲ ಬೆಲೆ ಇಳಿಕೆಗೆ ಬ್ರೆಂಟ್ ಕಚ್ಚಾ ತೈಲ ಬೆಲೆ ಏರಿಕೆ ಅಡ್ಡಿಯಾಗುತ್ತಿದೆಯೆ..!?

Team Udayavani, Mar 10, 2021, 12:02 PM IST

Global ARAMCO crude oil prices hike

ನವ ದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಅಂದರೆ, ಬ್ರೆಂಟ್ ಕಚ್ಚಾ ತೈಲ ಬೆಲೆ ಬೆಲೆ ಮತ್ತೆ ನಿರಂತರವಾಗಿ ಏರಿಕೆ ಕಂಡಿದೆ ಸೌದಿ ಅರೇಬಿಯಾದ ತೈಲ ಮಾರುಕಟ್ಟೆಯ ದೈತ್ಯ ಎನ್ನಿಸಿಕೊಂಡಿರುವ ARAMCO(ಸೌದಿ ಅರೇಬಿಯಾದ ತೈಲ ಕಂಪೆನಿ)  ಮಾಲೀಕತ್ವದ ಫೆಸಿಲಿಟಿಗಳ ಮೇಲೆ ಮಿಸೈಲ್ ದಾಳಿಯ ಬಳಿಕ  ಬ್ರೆಂಟ್ ಕಚ್ಚಾ ತೈಲ ಬೆಲೆ ಬೆಲೆಯಲ್ಲಿ ಶೇ.2 ರಷ್ಟು ಏರಿಕೆಯಾಗಿರುವುದನ್ನು ಗಮನಿಸಬಹುದಾಗಿ.

ದಿನಬಳಕೆಯ ಅಗತ್ಯಗಳಲ್ಲಿ ಒಂದಾಗಿರುವ ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಬೆಲೆಯ ಕಾರಣದಿಂದಾಗಿ ಭಾರತದ ಜನರು ಕಂಗೆಟ್ಟು ಹೋಗಿದ್ದಾರೆ.

ಓದಿ : ರಾಬರ್ಟ್‌ ಹಬ್ಬಕ್ಕೆ ಒಂದೇ ದಿನ ಬಾಕಿ: ಅಭಿಮಾನಿಗಳ ಜೊತೆಗೆ ಇಡೀ ಚಿತ್ರರಂಗಕ್ಕೂ ನಿರೀಕ್ಷೆ..!

ಹಾದಿ ಬೀದಿಗಳಿಂದ ಆರಂಭವಾಗಿ ಸಂಸತ್ತಿನವರೆಗೂ ಕೂಡ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಕುರಿತಾದ ಚರ್ಚೆಗಳು ನಡೆಯುತ್ತಿವೆ. ಇನ್ನೊಂದೆಡೆ ಸರ್ಕಾರದ ಮೇಲೆ ಅಬಕಾರಿ ಸುಂಕ ಕಡಿಮೆ ಮಾಡುವಂತೆ ಒತ್ತಡ ಕೂಡ ಹೇರಲಾಗುತ್ತಿದೆ. ಪೆಟ್ರೋಲ್ ಡಿಸೇಲ್ ಬೆಲೆಗಳು ಯಾವಾಗ ಇಳಿಕೆಯಾಗಲಿದೆಯೇ..? ಅಥವಾ ಇಳಿಕೆಯಾಗುವುದಾದರೇ ಯಾವಾಗ ಇಳಿಕೆಯಾಗುತ್ತದೆ ಎಂಬ ಪ್ರಶ್ನೆ ಜನ ಸಾಮಾನ್ಯರನ್ನು ಕಾಡುತ್ತಿದೆ.

ಅಂತಾರಾಷ್ಟ್ರೀಯ ತೈಲೋತ್ಪನ್ನ ಮಾರುಕಟ್ಟೆಯಲ್ಲಿ ಕಚ್ಚಾತೈಲ ಅಥವಾ ಬ್ರೆಂಟ್ ಕ್ರೂಡ್ ಆಯಿಲ್ ಬೆಲೆ ಏರಿಕೆ ಮುಂದುವರೆದಿದೆ.

20 ತಿಂಗಳ ಅವಧಿಯಲ್ಲಿಯೇ ಗರಿಷ್ಟ ಮಟ್ಟವನ್ನು ತಲುಪಿದ ಬ್ರೆಂಟ್ ಕಚ್ಚಾ ತೈಲ ಬೆಲೆ, ಸೋಮವಾರ(ಮಾ. 8) 70 ಡಾಲರ್ ಪ್ರತಿ ಬ್ಯಾರೆಲ್ ಗೆ ತಲುಪಿತ್ತು. ಇದು ಕಳೆದ 20 ತಿಂಗಳ ಅತ್ಯಂತ ಗರಿಷ್ಟಮಟ್ಟವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಕಳೆದ ಗುರುವಾರ ನಡೆದ OPEC+ ರಾಷ್ಟ್ರಗಳ ನಡುವೆ ನಡೆದ ಸಭೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆ ಉತ್ಪಾದನೆಯನ್ನು ಹೆಚ್ಚಿಸುವ ಪ್ರಸ್ತಾವಕ್ಕೆ ಪೂರಕ ಪ್ರತಿಕ್ರಿಯೆ ಬಂದಿದೆ ಎಂಬ ವರದಿಯಾಗಿದ್ದು, ಈ ಹಿನ್ನಲೆಯಲ್ಲಿ  ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯಲ್ಲಿ 6  ಡಾಲರ್ ಹೆಚ್ಚಳವಾಗಿದೆ. ಇದು ತೈಲವನ್ನು ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಪ್ರಭಾವ ಬೀರಲಿದೆ.

ಓದಿ : ತೈಲೋತ್ಪನ್ನವನ್ನು ಹೆಚ್ಚಿಸಿ, ಆರ್ಥಿಕತೆಯ ಚೇತರಿಕೆಗೆ ಸಹಕರಿಸಿ : OPECಗೆ ಭಾರತದ ಮನವಿ

ಇನ್ನು, ಕಳೆದ 9 ದಿನಗಳಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡುಬಂದಿಲ್ಲ.

ತೈಲೋತ್ಪಾದನೆಯ ಮೇಲಿನ ನಿಯಂತ್ರಣವನ್ನು ತೆಗೆದು ಹಾಕುವ ಕುರಿತು ಭಾರತ ಮಾಡಿರುವ ಮನವಿಯನ್ನು ಒಪೆಕ್ + ರಾಷ್ಟ್ರಗಳ ಸಭೆ ತಳ್ಳಿ ಹಾಕಿದ ಬಳಿಕ ಅಂತಾರಾಷ್ಟ್ರೀಯ  ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತನ್ನ ಎರಡು ವರ್ಷದ ಗರಿಷ್ಟ ಮಟ್ಟಕ್ಕೆ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಕಚ್ಚಾ ತೈಲೋತ್ಪನ್ನ ರಾಷ್ಟ್ರಗಳು ತಮ್ಮ ತೈಲ ಉತ್ಪಾದನೆಯನ್ನು ಹೆಚ್ಚಿಸದೇ ಹೋದಲ್ಲಿ ಇಂಧನ ಬೆಳೆಗಳು ಮತ್ತಷ್ಟು ಏರಿಕೆಯಾಗಲಿವೆ ಎನ್ನುವುದು ಖಚಿತ.

ಅಷ್ಟೇ ಯಾಕೆ ಪೆಟ್ರೋಲ್ ಡಿಸೇಲ್ ಬೆಲೆ ರೂ. 100ರ ಗಡಿ ದಾಟುವ ಸಾಧ್ಯತೆಯನ್ನು ಕೂಡ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ದೇಶದ ಕೆಲವು ರಾಜ್ಯಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100ರ ಸನಿಹ ತಲುಪಿದೆ.

ಓದಿ : ಕೋವಿಡ್ ಪರಿಣಾಮ : ದೇಶದಲ್ಲಿ 10,113 ಕಂಪೆನಿಗಳು ಸ್ಥಗಿತ..!

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.