ವರ್ಷದಲ್ಲಿ ಚಿನ್ನದ ಬೆಲೆ ಶೇ.40ರಷ್ಟು ಏರಿಕೆ
Team Udayavani, Jul 14, 2020, 10:25 AM IST
ಮುಂಬಯಿ: ಭಾರತೀಯರ ಪಾಲಿಗೆ ಸಾರ್ವಕಾಲಿಕ ಸುರಕ್ಷಿತ ಹೂಡಿಕೆ ಚಿನ್ನ. ಉಳಿದ ಯಾವುದೇ ರೀತಿಯ ಹೂಡಿಕೆಗಳು ಕೈಕೊಟ್ಟರೂ ಇದು ಮಾತ್ರ ತನ್ನ ಬೆಲೆ ಕಳೆದುಕೊಳ್ಳುವುದಿಲ್ಲ ಎಂಬ ನಂಬಿಕೆಯಿಂದ, ಚಿನ್ನವನ್ನು ಕೊಂಡಿಟ್ಟುಕೊಳ್ಳುತ್ತಾರೆ. ಈಗ ಕೋವಿಡ್ ಕಾಲದಲ್ಲಿ ಅದಕ್ಕೆ ಪುರಾವೆಯೂ ಸಿಕ್ಕಿದೆ. 2019ರ ಜುಲೈನಿಂದ ಇಲ್ಲಿಯವರೆಗೆ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಶೇ.40ರಷ್ಟು ಏರಿಕೆಯಾಗಿದೆ. ಕಳೆದವರ್ಷ 10 ಗ್ರಾಮ್ಗೆ ಇದ್ದ ಬೆಲೆ 39,000 ರೂ. ಈ ವರ್ಷ ಅದು 49,000 ರೂ.ಗೇರಿದೆ! ಈ ಬೆಲೆ ಏರುತ್ತಲೇ ಸಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದುವರೆಗೆ ಚಿನ್ನದ ಕಡೆ ತಲೆ ಹಾಕದಿದ್ದವರೂ, ನಷ್ಟದ ಪ್ರಮಾಣ ಕಡಿಮೆಯಿರುವ ಚಿನ್ನದತ್ತ ಮುಖ ಮಾಡುತ್ತಿದ್ದಾರಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ