Gold Prices ಚಿನ್ನದ ಬೆಲೆಯಲ್ಲಿ ಇಳಿಕೆ
Team Udayavani, Sep 29, 2023, 1:07 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಚಿನಿವಾರಕಟ್ಟೆಯಲ್ಲಿ ಗುರುವಾರ ಚಿನ್ನದ ಧಾರಣೆ ಪ್ರತೀ 10 ಗ್ರಾಂಗಳಿಗೆ 650 ರೂ. ಇಳಿಕೆಯಾಗಿ 58,950 ರೂ. ಮುಟ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆಯಾದುದೇ ಇದಕ್ಕೆ ಕಾರಣ. ಬೆಳ್ಳಿಯ ಬೆಲೆಯೂ ಪ್ರತೀ ಕೆ.ಜಿ.ಗೆ 1 ಸಾವಿರ ರೂ. ಕಡಿಮೆಯಾಗಿ 73,100 ರೂ.ಗಳಲ್ಲಿತ್ತು.
ಷೇರು ಸೂಚ್ಯಂಕ ಕುಸಿತ
ಮುಂಬಯಿ: ಗುರುವಾರ ಷೇರು ಸೂಚ್ಯಂಕ ಶೇ.1ರಷ್ಟು ಕುಸಿತ ಕಂಡಿದೆ. ಸೆನ್ಸೆಕ್ಸ್ ದಿನಾಂತ್ಯಕ್ಕೆ 610.37 ಪಾಯಿಂಟ್ ಅಂದರೆ ಶೇ. 0.92 ಕುಸಿದು 65,508.32 ಪಾಯಿಂಟ್ಗಳಲ್ಲಿ ನೆಲೆಗೊಂಡಿತು. ನಿಫ್ಟಿ 192.90 ಅಂಕಗಳು ಅಂದರೆ ಶೇ. 1.05 ಕುಸಿತ ಕಂಡು 19,523.55ರಲ್ಲಿ ನೆಲೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು