ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಬಿಡ್ ಆಹ್ವಾನಿಸಿದ ಕೇಂದ್ರ ಸರ್ಕಾರ
Team Udayavani, Oct 7, 2022, 10:30 PM IST
ನವದೆಹಲಿ: ಐಡಿಬಿಐ ಬ್ಯಾಂಕ್ ಖಾಸಗೀಕರಣ ಮಾಡುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕೆಂದು ಬಿಡ್ಗಳನ್ನು ಆಹ್ವಾನಿಸಿದೆ.
ಕೇಂದ್ರ ಸರ್ಕಾರ ಮತ್ತು ಎಲ್ಐಸಿ ಜಂಟಿಯಾಗಿ ಬ್ಯಾಂಕಿನ ಒಟ್ಟು ಶೇ.60.72 ಷೇರನ್ನು ಮಾರಾಟ ಮಾಡಲಿವೆ. ಬಿಡ್ ಮಾಡುವ ಕಂಪನಿಯ ಮೌಲ್ಯ ಕನಿಷ್ಠ 22,500 ಕೋಟಿ ರೂ. ಆಗಿರಬೇಕು. ಕಳೆದ ಐದು ವರ್ಷಗಳಲ್ಲಿ ಕನಿಷ್ಠ 3 ವರ್ಷ ಸಂಸ್ಥೆಯು ಲಾಭ ಗಳಿಸಿರಬೇಕೆಂಬ ನಿಯಮ ಹೇರಲಾಗಿದೆ.
ಐಡಿಬಿಐ ಬ್ಯಾಂಕ್ನಲ್ಲಿ ಎಲ್ಐಸಿ ಶೇ.49.24 ಪಾಲು, ಸರ್ಕಾರ ಶೇ.45.48 ಪಾಲನ್ನು ಹೊಂದಿದೆ. ಇದೀಗ ಎಲ್ಐಸಿಯು ಶೇ.30.24 ಪಾಲು ಹಾಗೂ ಸರ್ಕಾರವು ಶೇ.30.48 ಪಾಲನ್ನು ಮಾರಾಟ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ