ತೈಲೋತ್ಪನ್ನಗಳ ರಫ್ತು ತೆರಿಗೆ ಶೇ.11 ಇಳಿಕೆ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿತ
Team Udayavani, Jul 21, 2022, 6:50 AM IST
ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ದರ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ವೈಮಾನಿಕ ಇಂಧನದ ರಫ್ತು ಮೇಲೆ ವಿಧಿಸಲಾಗುವ ಅನಿರೀಕ್ಷಿತ ಲಾಭ ತೆರಿಗೆ (ವಿಂಡ್ಫಾಲ್ ಟ್ಯಾಕ್ಸ್)ಯನ್ನು ಶೇ.11ರವರೆಗೆ ಇಳಿಕೆ ಮಾಡಲಾಗಿದೆ.
ಅದರಂತೆ, ಪ್ರತಿ ಲೀಟರ್ ಪೆಟ್ರೋಲ್ಗೆ 6 ರೂ. ರಫ್ತು ಶುಲ್ಕ ರದ್ದು ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮತ್ತು ವೈಮಾನಿಕ ಇಂಧನಕ್ಕೆ ಕ್ರಮವಾಗಿ 2 ರೂ., 11 ರೂ, 4 ರೂ. ತೆರಿಗೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇತರ ದೇಶಗಳಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡುವ ಕಂಪನಿಗಳ ಮೇಲೆ ಇದು ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಜು.1ರಂದು ಅನಿರೀಕ್ಷಿತ ತೆರಿಗೆ (ವಿಂಡ್ಫಾಲ್ ಟ್ಯಾಕ್ಸ್) ಜಾರಿಗೊಳಿಸಿ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು