Udayavni Special

ಯುಬಿಎಲ್ ನ 39.64 ಮಿಲಿಯನ್ ಷೇರುಗಳು ಹೈನೆಕೆನ್ ಪಾಲು..!

Team Udayavani, Jun 24, 2021, 2:28 PM IST

heineken-buys-additional-39-6-million-shares-in-ubl

ನವ ದೆಹಲಿ : ವಿಶ್ವದ ಖ್ಯಾತ ಮದ್ಯ ಉತ್ಪಾದನಾ ಕಂಪೆನಿ ಯುಬಿ ( ಕಂಪನಿ ಯುನೈಟೆಡ್‌ ಬ್ರೂವರೀಸ್ ಲಿಮಿಟೆಡ್‌) ಷೇರು ಪಾಲುಗಳನ್ನು ಮಾರಾಟ ಮಾಡಿದೆ ಎಂದು ತನ್ನ ಸ್ಟಾಕ್ ಎಕ್ಸ್ ಚೇಂಜ್ ಫೈಲಿಂಗ್ ನಲ್ಲಿ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಬ್ಲೂಮ್ ಬರ್ಗ್ ವರದಿ ಮಾಡಿದೆ.

39.64 ಮಿಲಿಯನ್ ಷೇರುಗಳ ಪಾಲನ್ನು ಕಂಪೆನಿ ಹೈನೆಕೆನ್ ಗೆ  ಹಸ್ತಾರಿಸಿದೆ.

ಇದನ್ನೂ ಓದಿ : ರೈಡರ್ ಬಿಡುಗಡೆ ಮುನ್ನವೇ ಮತ್ತೊಂದು ಬಿಗ್ ಸಿನಿಮಾದಲ್ಲಿ ನಿಖಿಲ್

ಹೆಚ್ಚುವರಿ 39.64 ಮಿಲಿಯನ್ ಷೇರುಗಳನ್ನು  ಯುಬಿಎಲ್‌ ನಿಂದ ಖರೀದಿಸಿದೆ ಎಂದು ಹೈನೆಕೆನ್ ಎನ್‌ವಿ ಘೋಷಿಸಿಸದ್ದು,  ಈ ಷೇರು ಖರೀದಿಯೊಂದಿಗೆ, ಯುಬಿಎಲ್‌ ನಲ್ಲಿ ಹೈನೆಕೆನ್ ಕಂಪನಿ ಷೇರುಗಳು ಶೇಕಡಾ 46.50 ರಿಂದ ಶೇಕಡಾ 61.50ಕ್ಕೆ ಹೆಚ್ಚಳವಾಗಿದೆ.

ಹೈನೆಕೆನ್ ಗೆ  ಸೆಬಿ ಅನುಮೋದನೆಯು ಮುಕ್ತವಾಗಿ ಖರೀದಿಗೆ ಸಾಧ್ಯವಾಗಿದೆ. ಇದರ ಜೊತೆಗೆ ಬ್ಯಾಂಕ್‌ ನಲ್ಲಿ ಅಡಮಾನ ಇಟ್ಟಿರುವ ಉಳಿದ ಶೇಕಡಾ 11ರಷ್ಟು ಯುಬಿ ಗ್ರೂಪ್ ಪಾಲನ್ನು ಕೂಡ ಹೈನೆಕನ್ ಖರೀದಿಸಬಹುದು” ಎಂದು ಎಮ್‌ ಕೆ ರಿಸರ್ಚ್‌ ತನ್ನ ವರದಿಯಲ್ಲಿ ತಿಳಿಸಿದೆ.

ಈ ವಹಿವಾಟು ಸಕಾರಾತ್ಮಕವಾಗಿದೆ ಮತ್ತು ಯುಬಿಬಿಎಲ್‌ ಮತ್ತು ಭಾರತೀಯ ಬಿಯರ್ ಮಾರುಕಟ್ಟೆಯಲ್ಲಿ ಅದರ ಬದ್ಧತೆ ಮತ್ತು ಆಸಕ್ತಿಯನ್ನು ಸೂಚಿಸುತ್ತದೆ.

ಇದನ್ನೂ ಓದಿ : ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಾಂಗ್ರೆಸ್ ಟೀಕೆಗೆ ಕಿಡಿಕಾರಿದ ಸಚಿವ ಈಶ್ವರಪ್ಪ

ಟಾಪ್ ನ್ಯೂಸ್

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Applications from entrepreneurs, grants up to Rs 25 lakh for winning innovations

ಉದ್ಯಮಿಗಳಿಂದ ಅರ್ಜಿ ಆಹ್ವಾನ, ವಿಜೇತ ನವೋದ್ಯಮಗಳಿಗೆ ರೂ 25 ಲಕ್ಷದವರೆಗೆ ಅನುದಾನ

23-8

ಹೀಗೆ ಮಾಡಿದರೂ ಕೂಡ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಬದಲಾಯಿಸುವುದಕ್ಕೆ ಸಾಧ್ಯ.!

ವಿದೇಶಿ ಬಂಡವಾಳ ಹೊರಹರಿವು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 100 ಅಂಕ ಇಳಿಕೆ

ವಿದೇಶಿ ಬಂಡವಾಳ ಹೊರಹರಿವು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 100 ಅಂಕ ಇಳಿಕೆ

India records more than 45,000 cases of ‘black fungus’

ಕಳೆದೆರಡು ತಿಂಗಳಲ್ಲಿ 45,000 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ : ಕೇಂದ್ರ

India Post hAs Invited Applications for Filling Vacancies In West Benagal

ಭಾರತೀಯ ಅಂಚೆಯಲ್ಲಿ 2000ಕ್ಕೂ ಅಧಿಕ ಖಾಲಿ ಹುದ್ದೆಗಳು.!

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.