Hero MotoCorp ನಲ್ಲಿ ಉದ್ಯೋಗಿಗಳಿಗೆ ವಿಆರ್‌ಎಸ್ ಜಾರಿ ತರಲು ನಿರ್ಧಾರ
Team Udayavani, Apr 6, 2023, 7:45 AM IST
ನವದೆಹಲಿ/ಮುಂಬೈ: ದೇಶದ ಪ್ರಮುಖ ದ್ವಿಚಕ್ರ ವಾಹನಗಳನ್ನು ಉತ್ಪಾದಿಸುವ ಕಂಪನಿ ಹೀರೋ ಮೋಟೋ ಕಾರ್ಪ್ ಲಿಮಿಟೆಡ್ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್‌ಎಸ್) ಜಾರಿ ತರಲು ನಿರ್ಧರಿಸಿದೆ.
ಶೀಘ್ರವಾಗಿ ಬದಲಾಗುತ್ತಿರುವ ಪರಿಸ್ಥಿತಿಗೆ ಅನುಗುಣವಾಗಿ ಮತ್ತು ಸದೃಢ ಕಂಪನಿಯ ನಿರ್ಮಾಣದ ನಿಟ್ಟಿನಲ್ಲಿ ಕಂಪನಿ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲು ನಿರ್ಧರಿಸಿದೆ ಎಂದು ಬುಧವಾರ ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.
ಬುಧವಾರದಿಂದಲೇ ನಿಯಮ ಜಾರಿಯಾಗಿದೆ ಎಂದೂ ಸ್ಪಷ್ಟಪಡಿಸಿದೆ. ಮುಂದಿನ ದಿನಗಳಿಗೆ ಅಗತ್ಯವಾಗಿರುವಂತೆ ಚಾಣಾಕ್ಷತೆ, ಚುರುಕುತನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕಂಪನಿಯಲ್ಲಿ ಉದ್ಯೋಗಿಗಳ ಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಾಗುತ್ತಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ