ಜಪಾನ್‌ಗೆ 65,651 ಹೊಂಡಾ ಕಾರು ವಾಪಸ್‌

Team Udayavani, Jun 15, 2020, 6:47 AM IST

ಜಪಾನ್‌ಗೆ 65,651 ಹೊಂಡಾ ಕಾರು ವಾಪಸ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಜಪಾನಿನ ಪ್ರಮುಖ ಕಾರ್‌ ತಯಾರಿಕಾ ಕಂಪನಿ ಹೊಂಡಾ ಕಾರ್ಸ್‌ ಇಂಡಿಯಾ, ಪ್ರಮುಖ ನಿರ್ಣಯವೊಂದನ್ನು ತೆಗೆದುಕೊಂಡಿದೆ.

2018ರಲ್ಲಿ ತಯಾರಾಗಿ, ಭಾರತದ ಮಾರುಕಟ್ಟೆ ಪ್ರವೇಶಿಸಿದ್ದ 65,651 ಕಾರುಗಳನ್ನು ಅದು ವಾಪಸ್‌ ಜಪಾನ್‌ಗೆ ತರಿಸಿಕೊಳ್ಳುವುದಾಗಿ ಘೋಷಿಸಿದೆ.

ಈ ಕಾರುಗಳ ತೈಲ ಹರಿವಿನಲ್ಲಿ ದೋಷವಿರುವುದರಿಂದ, ಪದೇ ಪದೇ ಕಾರು ನಿಂತುಹೋಗುವುದು ಅಥವಾ ಸ್ಟಾರ್ಟ್‌ ಮಾಡಲು ಆಗದಿರುವುದು ನಡೆದಿದೆ.

ಆದ್ದರಿಂದ ಸೆಡಾನ್‌ ಅಮೇಜ್‌, ಸೆಡಾನ್‌ ಸಿಟಿ, ಹ್ಯಾಚ್‌ಬ್ಯಾಕ್‌ ಜಾಜ್‌, ಡಬ್ಲ್ಯೂಆರ್ ‌ -ವಿ, ಬಿಆರ್‌-ವಿ, ಬ್ರಿಯೊ, ಸಿಆರ್‌-ವಿ ಹೆಸರಿನ ಕಾರುಗಳನ್ನು ಹಿಂದಕ್ಕೆ ಪಡೆದುಕೊಳ್ಳಲಿದೆ.

ಇವುಗಳ ಬದಲಿಗೆ ಉಚಿತವಾಗಿ ಬೇರೆ ಕಾರುಗಳನ್ನು ನೀಡಲಾಗುವುದು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.