ಜನವರಿಗೆ ಹ್ಯುಂಡೈ ಕಾರುಗಳ ದರ ದುಬಾರಿ

Team Udayavani, Dec 11, 2019, 12:52 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ದಕ್ಷಿಣ ಕೊರಿಯಾದ ಆಟೋಮೊಬೈಲ್‌ ದಿಗ್ಗಜ ಹ್ಯುಂಡೈ ಮೋಟಾರ್‌ ಇಂಡಿಯಾ ಮುಂದಿನ ಜನವರಿಯಿಂದ ತನ್ನ ಎಲ್ಲ ಕಾರುಗಳ ದರವನ್ನೂ ಏರಿಕೆ ಮಾಡುವುದಾಗಿ ಘೋಷಿಸಿದೆ. ಆದರೆ, ದರದಲ್ಲಿ ಎಷ್ಟರ ಮಟ್ಟಿಗೆ ಬದಲಾವಣೆ ಆಗಲಿದೆ ಎಂಬ ಮಾಹಿತಿಯನ್ನು ಕಂಪೆನಿ ನೀಡಿಲ್ಲ.

ಮಾರುತಿ ಸುಜುಕಿ, ಕಿಯಾ ಕಂಪೆನಿಗಳು ಹೊಸ ವರ್ಷದಲ್ಲಿ ತಮ್ಮ ಕಾರುಗಳ ದರ ಏರಿಕೆ ಘೋಷಣೆ ಮಾಡಿದ ಬೆನ್ನಲ್ಲೇ ಹ್ಯುಂಡೈನಿಂದಲೂ ಈ ಘೋಷಣೆ ಹೊರಬಿದ್ದಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ